ಕಾಳಗದಲ್ಲಿ ದಂತ ಕಳೆದುಕೊಂಡ ಭೀಮಾ, ಇದು ಮೈಸೂರು ದಸರಾದ ಎಲ್ಲರ ಫೇವರೇಟ್‌ ಆನೆಯಾ

Sampriya
ಸೋಮವಾರ, 10 ನವೆಂಬರ್ 2025 (13:36 IST)
ಬೇಲೂರು: ತಾಲ್ಲೂಕಿನ ಜಗಬೋರನಹಳ್ಳಿಯಲ್ಲಿ ಭಾನುವಾರ ಮದಗಜಗಳ ಕಾದಾಟದಲ್ಲಿ ಭೀಮ ಆನೆ ಒಂದು ದಂತ ಕಳೆದುಕೊಂಡು ನೋವಿನಲ್ಲಿ ಭೀಮ ನರಳಾಡಿದ್ದಾನೆ. 

ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಮೈಸೂರು ದಸರಾ ಭೀಮ ಆನೆ ಅಭಿಮಾನಿಗಳು ಆತಂಕ ಗೊಂಡಿದ್ದರು. ಆದರೆ ಇದು ಆ ಆನೆಯಲ್ಲ. 

ಹಾಸನ ಸಮೀಪದ ಅರಣ್ಯ ಪ್ರದೇಶದಲ್ಲಿ ನಡೆದ ಕಾಡಾನೆಗಳ ಕಾಳಗದಲ್ಲಿ ಕಾಡಾನೆ ಭೀಮನ ದಂತ ಮುರಿದಿದೆ. ಕಳೆದೊಂದು ವಾರದಿಂದ ಬೇಲೂರು ತಾಲ್ಲೂಕಿನ ಬಿಕ್ಕೋಡು ಹೋಬಳಿಯ ಹಲವು ಗ್ರಾಮಗಳ ಮುಖ್ಯಬೀದಿಯಲ್ಲಿ ಓಡಾಡುತ್ತಿದ್ದ ಕಾಡಾನೆ ಭೀಮ ಇತ್ತೀಚೆಗೆ ಮತ್ತೊಂದು ಕಾಡಾನೆ ಕ್ಯಾಪ್ಟನ್ ಜೊತೆ ಕಾಣಿಸಿಕೊಂಡಿತ್ತು. 

ಬೇಲೂರು ತಾಲ್ಲೂಕಿನ ಜಗಬೋರನಹಳ್ಳೀ ಗ್ರಾಮದಲ್ಲಿ ಕಾಡಾನೆ ಭೀಮ ಮತ್ತು ಕ್ಯಾಪ್ಟನ್ ಆನೆಗಳು ಭೀಕರ ಕಾದಾಟ ನಡೆಸಿತ್ತು. ಇದರಲ್ಲಿ ಭೀಮ ತನ್ನ ಒಂದು ದಂತವನ್ನು ಕಳೆದುಕೊಂಡಿತ್ತು.  ಸಾಮಾಜಿಕ ಜಾಲತಾಣದಲ್ಲಿ ಈ ಸುದ್ದಿ ವೈರಲ್ ಬೆನ್ನಲ್ಲೇ ಮೈಸೂರು ಭೀಮ ಅಭಿಮಾನಿಗಳಲ್ಲಿ ಆತಂಕ ವ್ಯಕ್ತವಾಯಿತು. ಇದು ಅದೇ ಆನೆಯಾ ಎಂಬ ಅನುಮಾನ ವ್ಯಕ್ತವಾಗಿತ್ತು. 

ಆದರೆ ಅದು ಆನೆ ಬೇರೆ, ಇದು ಆನೆ ಬೇರೆ ಮಾಹಿತಿ ಸಿಕ್ಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments