ಅಸಭ್ಯ ಆಡಿಯೋ ಪೋಸ್ಟ್ ಮಾಡಿದ ಭೂಪ ಅರೆಸ್ಟ್

Webdunia
ಬುಧವಾರ, 25 ಡಿಸೆಂಬರ್ 2019 (13:17 IST)
ಸೋಶಿಯಲ್ ಮೀಡಿಯಾದಲ್ಲಿ ಆ ಥರದ ಆಡಿಯೋ ಹರಿಬಿಟ್ಟ ಕಾರಣಕ್ಕೆ ಯುವಕನೊಬ್ಬ ಅರೆಸ್ಟ್ ಆಗಿದ್ದಾನೆ.

ಅಶ್ಲೀಲವಾಗಿ ವಾಲ್ಮೀಕಿ ಸಮಾಜದ ಕುರಿತು ಮಾತನಾಡಿರೋ ಆಡಿಯೋವನ್ನು ಯುವಕನೊಬ್ಬ ಹರಿಬಿಟ್ಟಿದ್ದನು.

ಹೀಗಾಗಿ ಯುವಕನ ವಿರುದ್ಧ ಕೇಸ್ ದಾಖಲಾಗುತ್ತಿದ್ದಂತೆ ಕೊಪ್ಪಳದ ನಿಲೋಗಲ್ ನ ಕೃಷ್ಣ (21) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ವಾಲ್ಮೀಕಿ ಸಮಾಜದ ಕುರಿತು ಕೀಳಾಗಿ ಹಾಗೂ ಅಸಭ್ಯವಾಗಿ ಆಡಿಯೋದಲ್ಲಿ ಯುವಕ ಮಾತನಾಡಿದ್ದ ಎನ್ನಲಾಗಿದೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ನವಂಬರ್ 18 ಕ್ಕೆ ಪ್ರಮಾಣವಚನ ಮಾಡ್ತೀನಿ ಎಂದಿದ್ದ ತೇಜಸ್ವಿ ಯಾದವ್ ಗೆ ಸೋಲಾಗಲು ತಂದೆಯೇ ಕಾರಣನಾ

ಮುಂದಿನ ಸುದ್ದಿ
Show comments