Webdunia - Bharat's app for daily news and videos

Install App

ಲೇಡಿಸ್ ಟಾಯ್ಲಟೆಗೆ ನುಗ್ಗಿದ ಭೂಪ

Webdunia
ಬುಧವಾರ, 11 ಜನವರಿ 2023 (15:59 IST)
ನಿನ್ನೆ ಬೆಳಿಗ್ಗೆ 8 ರ ಸುಮಾರಿಗೆ ಲೇಡಿಸ್ ಟಾಯ್ಲೆಟ್ ಗೆ ಭೂಪ ನುಗ್ಗಿರುವ ಘಟನೆ ಜಯನಗರದ ವಿಜಯ ಕಾಲೇಜಿನಲ್ಲಿ ನಡೆದಿದೆ.ನಿನ್ನೆ ವಿದ್ಯಾರ್ಥಿನಿಯೊಬ್ಬರು ಶೌಚಾಲಯದ ಒಳಗೆ ಹೋಗಿದ್ದಾರೆ.ಆಗ ಅದೇ ಶೌಚಾಲಯದ ಒಳಗಡೆ ಯುವಕ ಒಬ್ಬ ಹೋಗಿದ್ದಾನೆ.ನಂತರ ಆಕೆಯ ಜೊತೆ ಅಸಭ್ಯ‌ವಾಗಿ ವರ್ತಿಸಿದ್ದಾನೆ.ನಂತರ ವಿದ್ಯಾರ್ಥಿನಿ ಕಿರುಚಲು ಶುರು ಮಾಡಿದ್ದಾಳೆ.ಆಗ ಆತ ಗಾಬರಿಯಿಂದ ಟಾಯ್ಲೆಟ್ ನ ಬಾಗಿಲು ಹಾಕಿಕೊಂಡು ಆ ಯುವತಿಯನ್ನು ಟಾಯ್ಲೆಟ್ ರೂಂನಲ್ಲಿ ಲಾಕ್‌ ಮಾಡಿ ಓಡಿ ಹೋಗಿದ್ದ.ಈ ಘಟನೆ ವಿರೋಧಿಸಿ ಇಂದು  ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದಾರೆ.
 
ಹೊರಗಡೆಯಿಂದ ಯಾರೋ ಬಂದಿದ್ದಾರೆ ಎಂದು ಆರೋಪಿಸಿ ಕಾಲೇಜಿನ ಮುಂಭಾಗದಲ್ಲಿ ಪ್ರತಿಭಟನೆ ಮಾಡ್ತಿದ್ದು,ಕಾಲೇಜಿನ ಆಡಳಿತ ಮಂಡಳಿಯಿಂದ ಜಯನಗರ ಪೊಲೀಸರಿಗೆ ದೂರು ನೀಡಲಾಗಿದೆ. ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಮುಂದಿನ ಸುದ್ದಿ
Show comments