Webdunia - Bharat's app for daily news and videos

Install App

ಸಂಬಳ ಕೊಡದ ಸರ್ಕಾರದ ವಿರುದ್ಧ ಸಿಡಿದೆದ್ದ ಬಿಸಿಊಟ ಸಿಬ್ಬಂದಿಗಳು

Webdunia
ಬುಧವಾರ, 9 ನವೆಂಬರ್ 2022 (13:54 IST)
ಬಿಸಿಯೂಟ ಸಿಬ್ಬಂದಿಗಳಿಗೆ ಸರ್ಕಾರ ಸಂಬಳ ಕೊಡದೇ ತಾರತಮ್ಯ ಮಾಡುತ್ತಿದೆ ಎಂದು ಸರ್ಕಾರದ ವಿರದ್ಧ ಬಿಸಿಯೂಟ ಸಿಬ್ಬಂದಿ ವರ್ಗ ಆಕ್ರೋಶಗೊಂಡಿದೆ.ಕೊಡುವುದೇ 3\4 ಸಾವಿರ ಸಂಬಳ ಅದನ್ನು ಸರ್ಕಾರ ವಿಳಂಬ ಮಾಡುತ್ತಿದೆ.ಸರ್ಕಾರ ಐದಾರು ತಿಂಗಳಿಂದ ಸಂಬಳ ಕೊಡದೇ ಸತಾಯಿಸುತ್ತಿದೆ ಎಂದು ರಾಜ್ಯ ಸರ್ಕಾರ ವಿರುದ್ದ ರಾಜ್ಯ ಬಿಸಿಯೂಟ ನೌಕರರ ಜಿಲ್ಲಾ ಸಂಚಾಲಕ ಕಾಂತರಾಜು ಅಸಾಮಾಧಾನ ಹೊರಹಾಕಿದ್ದಾರೆ.ಈ ಸರ್ಕಾರದ ನಡೆಯಿಂದ ಬಿಸಿಯೂಟ ನೌಕರರ ಪರಿಸ್ಥಿತಿ ಬೀದಿಗೆ ಬಂದತಾಗಿದೆ .ರಾಜ್ಯ ಸರ್ಕಾರಕ್ಕೆ ಹಣ ಕೊಡಲು ಸಂಬಳ ಇಲ್ವಾ..?ಸರ್ಕಾರವನ್ನು ಪ್ರಶ್ನೇ ಯಾರು ಮಾಡೊದೇ ಇಲ್ಲ ಎಂಬ ಬಂಡ ಧೈರ್ಯವೇ ...!ಎಂದು ಸರ್ಕಾರದ ವಿರುದ್ಧ ವ್ಯಾಪಕ ಅಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments