Webdunia - Bharat's app for daily news and videos

Install App

ಸೀಕಲ್​ ರಾಮಚಂದ್ರ ಪರ ಕಿಚ್ಚ ಪ್ರಚಾರ

Webdunia
ಭಾನುವಾರ, 7 ಮೇ 2023 (17:46 IST)
ಚಿಕ್ಕಬಳ್ಳಾಪುರದ ಹೈವೋಲ್ಟೇಜ್​ ಕ್ಷೇತ್ರವಾಗಿರುವ ಶಿಡ್ಲಘಟ್ಟದಲ್ಲಿ ಬಿಜೆಪಿ ಅಭ್ಯರ್ಥಿ ಸೀಕಲ್​​​​​​​​​​​​ ರಾಮಚಂದ್ರಗೌಡ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಸೀಕಲ್​ ರಾಮಚಂದ್ರಗೆ ಇನ್ನಷ್ಟು ಬಲ ತುಂಬಲು ನಟ ಕಿಚ್ಚ ಸುದೀಪ್ ಇಂದು ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರಕ್ಕೆ ಬರ್ತಿದ್ದು, ಸೀಕಲ್ ರಾಮಚಂದ್ರ ಗೌಡ ಪರ ಕ್ಯಾಂಪೇನ್ ಮಾಡಲಿದ್ದಾರೆ. ರೋಡ್​ ಶೋನಲ್ಲಿ ನಟ ಕಿಚ್ಚ ಸುದೀಪ್​ಗೆ ಬಿಜೆಪಿ ಅಭ್ಯರ್ಥಿ ಸೀಕಲ್​​​​​​​​​​​​ ರಾಮಚಂದ್ರ ಸೇರಿ ಕಾರ್ಯಕರ್ತರು ಸಾಥ್ ನೀಡಿದ್ದಾರೆ. ಸೀಕಲ್ ರಾಮಚಂದ್ರಗೌಡರು ಹೋದಲ್ಲೆಲ್ಲಾ ಭಾರೀ ಜನಬೆಂಬಲ ವ್ಯಕ್ತವಾಗುತ್ತಿದೆ. ಈ ಬಾರಿ ಕ್ಷೇತ್ರದಲ್ಲಿ ಕಮಲ ಅರಳುವ ಭರವಸೆಯಲ್ಲಿ ಉತ್ಸುಕರಾಗಿ ಪ್ರಚಾರ ನಡೆಸುತ್ತಿದ್ದಾರೆ.. ಇಷ್ಟೇ ಅಲ್ಲದೆ ಸೀಕಲ್​ ರಾಮಚಂದ್ರಗೌಡ ಆರ್ ಚಂದ್ರು ನಿರ್ದೇಶನದ ಕಬ್ಜ-2 ಚಿತ್ರವನ್ನು ಪ್ರೆಸೆಂಟ್​ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾವಾ ಸಮುದ್ರದಲ್ಲಿ 241 ಪ್ರಯಾಣಿಕರಿದ್ದ ಹಡಗು ಸಂಪರ್ಕ ಕಡಿತ: ಹೆಲಿಕಾಪ್ಟರ್‌ ಮೂಲಕ ಹುಡುಕಾಟ

ಆತ್ಮಹತ್ಯೆ ಮಾಡಿಕೊಳ್ಳಲು ಕಾಲುವೆಗೆ ಹಾರಿದ ಮಹಿಳೆಯನ್ನು ಹೀರೋಗಳಂತೆ ಕಾಪಾಡಿದ ಯುವಕರು, Video

ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗಬಾರದು ಎಂದ ಪೊಲೀಸರಿಗೆ ಚಾಲೆಂಜ್ ಮಾಡಿದ ಪ್ರತಾಪ್ ಸಿಂಹ ಪೇಟೆ ರೌಡಿ ಎಂದ ಪ್ರಿಯಾಂಕ್ ಖರ್ಗೆ

Karnataka Weather: ಬೇಸಿಗೆಯಂಥಾ ಬಿಸಿಲಿನಿಂದ ಬೇಸತ್ತಿದ್ದೀರಾ, ರಾಜ್ಯದಲ್ಲಿ ಮಳೆ ಯಾವಾಗ ಇಲ್ಲಿದೆ ಉತ್ತರ

BRICS: ಪ್ರಧಾನಿ ಮೋದಿ ಶೇಕ್ ಹ್ಯಾಂಡ್ ಮಾಡುತ್ತಲೇ ಅಜಿತ್ ದೋವಲ್ ಗೆ ರಷ್ಯಾ ಅಧ್ಯಕ್ಷ ಪುಟಿನ್ ಮಾಡಿದ ಸನ್ನೆ ಭಾರೀ ವೈರಲ್ Video

ಮುಂದಿನ ಸುದ್ದಿ
Show comments