Select Your Language

Notifications

webdunia
webdunia
webdunia
webdunia

ಬಿಜೆಪಿಯಲ್ಲಿ ಭಾರೀ ಬದಲಾವಣೆ : ಸಿ.ಟಿ.ರವಿ, ತೇಜಸ್ವಿ ಸೂರ್ಯಗೆ ಲಕ್

ಬಿಜೆಪಿಯಲ್ಲಿ ಭಾರೀ ಬದಲಾವಣೆ : ಸಿ.ಟಿ.ರವಿ, ತೇಜಸ್ವಿ ಸೂರ್ಯಗೆ ಲಕ್
ಬೆಂಗಳೂರು , ಶನಿವಾರ, 26 ಸೆಪ್ಟಂಬರ್ 2020 (19:36 IST)
ರಾಷ್ಟ್ರೀಯ ಬಿಜೆಪಿ ಘಟಕದಲ್ಲಿ ಭಾರೀ ಬದಲಾವಣೆ ಮಾಡಲಾಗಿದ್ದು, ಕೆಲವೆಡೆ ಹೊಸ ಮುಖಂಡರಿಗೆ ಪಕ್ಷ ಕಟ್ಟುವ ಹೊಣೆ ವಹಿಸಲಾಗಿದೆ.

ರಾಜ್ಯದ ಸಂಸದ ತೇಜಸ್ವಿ ಸೂರ್ಯ ಅವರಿಗೆ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ಸ್ಥಾನ ಹಾಗೂ ಸಚಿವ ಸಿ.ಟಿ.ರವಿ ಅವರಿಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದ ಜವಾಬ್ದಾರಿ ಕೊಡಲಾಗಿದೆ.
webdunia

ಬಿಜೆಪಿ ಹೈಕಮಾಂಡ್ ಈ ನೂತನ ನಿರ್ಧಾರ ಕೈಗೊಂಡಿದ್ದು, ಹೊಸ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದೆ.

ತೇಜಸ್ವಿ ಸೂರ್ಯ ಹಾಗೂ ಸಿ.ಟಿ.ರವಿಗೆ ರಾಜ್ಯದ ಬಿಜೆಪಿ ಮುಖಂಡರು ಶುಭ ಕೋರುತ್ತಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಯುವತಿ ಜೊತೆ ಹಾಸಿಗೆ ಒಳಗೆ ಯುವಕ ಮಾಡಿದ್ದೇನು? ಶಾಕಿಂಗ್