ಕೆ.ಆರ್.ಪೇಟೆಯಲ್ಲಿ ಕಮಲ ಅರಳಿಸಲು ಬಿಜೆಪಿಯಿಂದ ಬಿಗ್ ಪ್ಲಾನ್

Webdunia
ಬುಧವಾರ, 25 ಸೆಪ್ಟಂಬರ್ 2019 (10:47 IST)
ಬೆಂಗಳೂರು : ರಾಜ್ಯದ 15 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೆ  ದಿನಾಂಕ ಘೋಷಣೆಯಾಗಿದ್ದು, ಇದೀಗ ಸಿಎಂ ತವರು ಜಿಲ್ಲೆಯಾದ ಕೆ.ಆರ್.ಪೇಟೆಯಲ್ಲಿ ಕಮಲ  ಅರಳಿಸಲು ಬಿಜೆಪಿ ಮಾಸ್ಟರ್ ಪ್ಲಾನ್ ಮಾಡಿದೆ ಎನ್ನಲಾಗಿದೆ.




ಕೆ.ಆರ್.ಪೇಟೆಯ ಶಾಸಕರಾದ ನಾರಾಯಣಗೌಡ ಅವರನ್ನು ಅನರ್ಹರೆಂದು ಘೋಷಣೆ ಮಾಡಿದ್ದು,ಈ ಕುರಿತು ಇಂದು ಸುಪ್ರೀಂಕೋರ್ಟ್ ತೀರ್ಪು ಪ್ರಕಟವಾಗಲಿದೆ. ಸುಪ್ರೀಂಕೋರ್ಟ್ ನಾರಾಯಣ ಗೌಡ ಸ್ಪರ್ಧೆಗೆ ಅವಕಾಶ ನೀಡದಿದ್ದರೆ ಸಿಎಂ ಬಿಎಸ್ ವೈ ಪುತ್ರ ವಿಜಯೇಂದ್ರ ಸ್ಪರ್ಧೆಗೆ ಚಿಂತನೆ ನಡೆಸಲಾಗಿದೆ ಎಂದು ಬಿಜೆಪಿ ಮುಖಂಡ ಬೂಕಳ್ಳಿ ಮಂಜು ತಿಳಿಸಿದ್ದಾರೆ.


ಸಿಎಂ ಪುತ್ರ ವಿಜಯೇಂದ್ರ  ಕಣಕ್ಕೀಳಿದರೆ ಗೆಲ್ಲುವ ಸಾಧ್ಯತೆ ಹೆಚ್ಚು. ಆದ್ದರಿಂದ ಅಭಿವೃದ್ಧಿ ದೃಷ್ಟಿಯಿಂದ ವಿಜಯೇಂದ್ರನಿಗೆ ಜನರು ಮಣೆ ಹಾಕುವ ನಿರೀಕ್ಷೆ ಇದೆ ಎನ್ನಲಾಗಿದೆ. ಒಂದು ವೇಳೆ ವಿಜಯೇಂದ್ರ ಸ್ಪರ್ಧಿಸದಿದ್ದರೆ  ಬಿಜೆಪಿ ಮುಖಂಡ ಬೂಕಳ್ಳಿ ಮಂಜು ಕಣಕ್ಕೀಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುರ್ಚಿ ಫೈಟ್ ನಿವಾರಣೆಗೆ ಹೈಕಮಾಂಡ್ ಅಖಾಡಕ್ಕೆ: ಈಗೆಲ್ಲಿದ್ದಾರೆ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಗೆ ಪಟ್ಟ ಕಟ್ಟಲು ಕೈ ಹೈಕಮಾಂಡ್ ಗೆ ಕಾಡುತ್ತಿರುವ ಭಯ ಯಾವುದು ಗೊತ್ತಾ

ಎಲ್ಲಾ ಹೈಕಮಾಂಡ್ ನಿರ್ಧರಿಸುತ್ತದೆ ಎಂದ ಮಲ್ಲಿಕಾರ್ಜುನ ಖರ್ಗೆ: ಹಾಗಿದ್ರೆ ನೀವ್ಯಾರು ಎಂದು ಪ್ರಶ್ನಿಸಿದ ಪಬ್ಲಿಕ್

Karnataka Weather: ರಾಜ್ಯದಲ್ಲಿ ಈ ವಾರವೂ ಮಳೆಯಿರುತ್ತಾ ಇಲ್ಲಿದೆ ಹವಾಮಾನ ವರದಿ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ಮುಂದಿನ ಸುದ್ದಿ
Show comments