Select Your Language

Notifications

webdunia
webdunia
webdunia
webdunia

ಬಹುಕೋಟಿ ಹಗರಣದಲ್ಲಿ ಪತ್ನಿ,ಮಗ ಸೇರಿ ಲಾಲೂ ಪ್ರಸಾದ್‌ ಗೆ ಬಿಗ್ ರಿಲೀಫ್

crore scam
ಬಿಹಾರ , ಗುರುವಾರ, 5 ಅಕ್ಟೋಬರ್ 2023 (18:00 IST)
ರೈಲ್ವೆ ಇಲಾಖೆಯ ಅಕ್ರಮ ನೇಮಕಾತಿ ಸಂಬಂಧದ  ಉದ್ಯೋಗಕ್ಕಾಗಿ ಭೂಮಿ ಹಗರಣ ಪ್ರಕರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ಜನತಾ ದಳ ಮುಖ್ಯಸ್ಥ ಲಾಲು ಯಾದವ್, ಅವರ ಪತ್ನಿ ರಾಬ್ರಿ ದೇವಿ ಮತ್ತು ಅವರ ಪುತ್ರ ಬಿಹಾರದ ಪ್ರಸ್ತುತ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌ಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಅಕ್ಟೋಬರ್ 2022 ರಲ್ಲಿ ಲಾಲೂ ಮತ್ತು ಇತರರ ವಿರುದ್ಧ ಸಲ್ಲಿಸಲಾದ ಸಿಬಿಐ ಚಾರ್ಜ್‌ಶೀಟ್‌ನಲ್ಲಿ ಕೇಂದ್ರ ರೈಲ್ವೆಯಲ್ಲಿ ಅಭ್ಯರ್ಥಿಗಳ  ಅಕ್ರಮ ನೇಮಕಾತಿಗಳನ್ನು ಮಾಡಲಾಗಿದೆ, ರೈಲ್ವೆಯ ನಿಯಮಗಳು, ಮಾರ್ಗಸೂಚಿಗಳು ಮತ್ತು ಕಾರ್ಯವಿಧಾನವನ್ನು ಉಲ್ಲಂಘಿಸಲಾಗಿದೆ ಎಂದು ಉಲ್ಲೇಖಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹುದ್ದೆ ಖಾಯಂಗಾಗಿ ಮೈಸೂರಿಂದ ಬೆಂಗಳೂರಿಗೆ ಆಗಮಿಸಿರುವ ಪೌರಾಕಾರ್ಮಿಕರು