Select Your Language

Notifications

webdunia
webdunia
webdunia
webdunia

ವಿಡಿಯೋ ಹಂಚಿಕೆ ಪ್ರಕರಣದಲ್ಲಿ ಪ್ರೀತಂ ಗೌಡಗೆ ಬಿಗ್ ರಿಲೀಫ್

Prajwal Revanna Pendrive Case

Sampriya

ಬೆಂಗಳೂರು , ಶುಕ್ರವಾರ, 28 ಜೂನ್ 2024 (17:12 IST)
Photo Courtesy X
ಬೆಂಗಳೂರು: ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಮಾಜಿ ಶಾಸಕ ಪ್ರೀತಂ ಗೌಡಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್‌ ಸಿಕ್ಕಿದೆ. ವಿಡಿಯೋ ಹಂಚಿಕೆ ಸಂಬಂಧ ಶಾಸಕ ಪ್ರೀತಂ ಗೌಡ ಸೇರಿದಂತೆ ಇತರ ಮೂವರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಇದೀಗ ಪ್ರಕರಣದಲ್ಲಿ ಪ್ರೀತಂ ಗೌಡರನ್ನು  ಬಂಧಿಸದಂತೆ ಕೋರ್ಟ್‌ ಆದೇಶ ನೀಡಿ ವಿಶೇಷ ತನಿಖಾ ತಂಡದ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಪ್ರೀತಂ ಗೌಡ ವಿರುದ್ಧ ಪೆನ್‌ಡ್ರೈವ್ ಹಂಚಿಕೆ ಆರೋಪ ಕೇಳಿ ಬಂದಿತ್ತು. ಇದಕ್ಕೆ ಪೂರಕ ಎಂಬಂತೆ ಅವರ ಇಬ್ಬರ ಆಪ್ತರನ್ನು ಎಸ್‌ಐಟಿ ಬಂಧಿಸಿತ್ತು. ಎಸ್‌ಐಟಿ ತನ್ನನ್ನು ಬಂಧಿಸದಂತೆ ಪ್ರೀತಂ ಗೌಡ ಹೈಕೋರ್ಟ್‌ ಮೊರೆ ಹೋಗಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ವಾಲ್ಮೀಕಿ ನಿಗಮದ ಹಣ ಯಾರದ್ದೆಲ್ಲಾ ಖಾತೆಗಳಿಗೆ ಹೋಯ್ತು ಸಿಬಿಐ ತನಿಖೆಯಾಗಲಿ: ಸಿಟಿ ರವಿ