Webdunia - Bharat's app for daily news and videos

Install App

ವಿಡಿಯೋ ಹಂಚಿಕೆ ಪ್ರಕರಣದಲ್ಲಿ ಪ್ರೀತಂ ಗೌಡಗೆ ಬಿಗ್ ರಿಲೀಫ್

Sampriya
ಶುಕ್ರವಾರ, 28 ಜೂನ್ 2024 (17:12 IST)
Photo Courtesy X
ಬೆಂಗಳೂರು: ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಮಾಜಿ ಶಾಸಕ ಪ್ರೀತಂ ಗೌಡಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್‌ ಸಿಕ್ಕಿದೆ. ವಿಡಿಯೋ ಹಂಚಿಕೆ ಸಂಬಂಧ ಶಾಸಕ ಪ್ರೀತಂ ಗೌಡ ಸೇರಿದಂತೆ ಇತರ ಮೂವರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಇದೀಗ ಪ್ರಕರಣದಲ್ಲಿ ಪ್ರೀತಂ ಗೌಡರನ್ನು  ಬಂಧಿಸದಂತೆ ಕೋರ್ಟ್‌ ಆದೇಶ ನೀಡಿ ವಿಶೇಷ ತನಿಖಾ ತಂಡದ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಪ್ರೀತಂ ಗೌಡ ವಿರುದ್ಧ ಪೆನ್‌ಡ್ರೈವ್ ಹಂಚಿಕೆ ಆರೋಪ ಕೇಳಿ ಬಂದಿತ್ತು. ಇದಕ್ಕೆ ಪೂರಕ ಎಂಬಂತೆ ಅವರ ಇಬ್ಬರ ಆಪ್ತರನ್ನು ಎಸ್‌ಐಟಿ ಬಂಧಿಸಿತ್ತು. ಎಸ್‌ಐಟಿ ತನ್ನನ್ನು ಬಂಧಿಸದಂತೆ ಪ್ರೀತಂ ಗೌಡ ಹೈಕೋರ್ಟ್‌ ಮೊರೆ ಹೋಗಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 50:50 ಅನುಪಾತದಡಿ ನಿವೇಶನ ಪಡೆದಿದ್ದವರಿಗೆ ರಾಜ್ಯ ಸರ್ಕಾರ ಬಿಗ್‌ ಶಾಕ್‌

ಅಂಬಾರಿಯಿಂದ ಕ್ಯಾಪ್ಟನ್ ಅಭಿಮನ್ಯು ಈ ಬಾರಿ ಹೊರಗಿಡದಂತೆ ರಾಮಲಿಂಗಾರೆಡ್ಡಿಗೆ ಈಶ್ವರ್ ಖಂಡ್ರೆ ಪತ್ರ

ಮುಖ್ಯಮಂತ್ರಿಗಳು ಹೊಣೆ ಹೊರುವವರೆಗೂ ಹೇಳಿಕೆ ನೀಡುವುದಿಲ್ಲ: ತೇಜಸ್ವಿ ಯಾದವ್ ಮೊದಲ ರಿಯಾಕ್ಷನ್

ಸರ್ಕಾರಕ್ಕೆ ಮಾನ, ಮರ್ಯಾದೆ ಇದ್ದರೆ ನಾಗೇಂದ್ರ ರಾಜೀನಾಮೆ ಪಡೆಯಲಿ: ವಿಜಯೇಂದ್ರ

ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆ ವಿಭಾಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಓಟ

ಮುಂದಿನ ಸುದ್ದಿ
Show comments