ಪೋಕ್ಸೊ ಪ್ರಕರಣದಲ್ಲಿ ಯಡಿಯೂರಪ್ಪಗೂ ಬಿಗ್‌ ರಿಲೀಫ್‌: ನಿರೀಕ್ಷಣಾ ಜಾಮೀನು ಮಂಜೂರು

Sampriya
ಶುಕ್ರವಾರ, 7 ಫೆಬ್ರವರಿ 2025 (11:14 IST)
Photo Courtesy X
ಬೆಂಗಳೂರು:  ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೂ ಬಿಗ್‌ ರಿಲೀಫ್‌ ದೊರಕಿದೆ.

ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು‌ ಮಂಜೂರು ಮಾಡಿರುವ ನ್ಯಾಯಪೀಠ, ವಿಚಾರಣಾ ನ್ಯಾಯಾಲಯವು ತನಿಖಾಧಿಕಾರಿಗಳು ನೀಡುವ ಅಂತಿಮ ವರದಿಯ ಆಧಾರದಲ್ಲಿ ನ್ಯಾಯಿಕ ಪ್ರಕ್ರಿಯೆ ಮುಂದುವರಿಸುವಂತೆ ಆದೇಶಿಸಿದೆ.

ನನ್ನ ವಿರುದ್ಧ ದಾಖಲಾಗಿರುವ ಪೋಕ್ಸೊ  ಪ್ರಕರಣ ರದ್ದುಪಡಿಸಬೇಕು ಎಂದು ಕೋರಿ ಬಿ.ಎಸ್‌. ಯಡಿಯೂರಪ್ಪ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು, ಶಾಸಕರು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠದ (ಧಾರವಾಡ) ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಶುಕ್ರವಾರ ಪ್ರಕಟಿಸಿದರು.

ಪ್ರಕರಣವೇನು?: ತಮ್ಮ ಮಗಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಹಾಯ ಮಾಡಬೇಕು ಎಂದು ಬೇಡಿ ಬಂದಿದ್ದ ಸಂತ್ರಸ್ತ ಬಾಲಕಿಯ ತಾಯಿ ನೀಡಿರುವ ದೂರಿನ ಅನುಸಾರ ಸದಾಶಿವನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಡಾಲರ್ಸ್‌ ಕಾಲೋನಿಯಲ್ಲಿರುವ ಧವಳಗಿರಿ ನಿವಾಸದಲ್ಲಿ 2024ರ ಫೆಬ್ರುವರಿ 2ರಂದು ಬೆಳಗ್ಗೆ 11ರಿಂದ 11.30ರ ನಡುವೆ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೂರಜ್​ ರೇವಣ್ಣಗೆ ಮತ್ತೆ ಸಂಕಷ್ಟ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಬಿ ರಿಪೋರ್ಟ್‌ ತಿರಸ್ಕರಿಸಿದ ಕೋರ್ಟ್‌

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಾಟಿ ಕೋಳಿ ತಿಂದ ಸಿದ್ದರಾಮಯ್ಯ ಎಂದ ಶಾಸಕ ಸುರೇಶ್ ಕುಮಾರ್: ರಾಜ್ಯಕ್ಕೆ ವೆಜ್ ಸಿಎಂ ಬೇಕಿತ್ತಾ ಎಂದ ನೆಟ್ಟಿಗರು

ಡಿಕೆ ಶಿವಕುಮಾರ್ ಜೊತೆ ಬ್ರೇಕ್ ಫಾಸ್ಟ್ ಬಳಿಕ ಫೈನಲ್ ನಿರ್ಧಾರ ಹೇಳಿದ ಸಿಎಂ ಸಿದ್ದರಾಮಯ್ಯ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ಮುಂದಿನ ಸುದ್ದಿ