Select Your Language

Notifications

webdunia
webdunia
webdunia
webdunia

ಬಿಗ್ ಶಾಕ್ : ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ ಸಿಎಂ

ಬಿಗ್ ಶಾಕ್ : ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ ಸಿಎಂ
ಪಶ್ಚಿಮ ಬಂಗಾಳ , ಮಂಗಳವಾರ, 28 ಜುಲೈ 2020 (14:01 IST)
ಅಚ್ಚರಿಯ ರಾಜಕೀಯ ಬೆಳವಣಿಗೆಯೊಂದರಲ್ಲಿ ಕೇಂದ್ರ ಸರಕಾರವನ್ನು ಸಿಎಂ ಹಾಡಿಹೊಗಳಿದ್ದಾರೆ.

ಪಶ್ಚಿಮ ಬಂಗಾಳ ಸರ್ಕಾರ ಮತ್ತು ಕೇಂದ್ರದ ನಡುವೆ ಘರ್ಷಣೆ ಮುಂದುವರೆದಿದ್ದರೂ, ರಾಜ್ಯದ COVID-19 ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ಸಹಕರಿಸಿದ್ದಕ್ಕಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಕೇಂದ್ರ ಸರಕಾರದ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಧನ್ಯವಾದ ತಿಳಿಸಿದ್ದು ಭಾರೀ ಅಚ್ಚರಿಗೆ ಕಾರಣವಾಗಿದೆ.

ಈ ನಡುವೆ, "ಸಾಂವಿಧಾನಿಕ ಹುದ್ದೆಗಳನ್ನು ಹೊಂದಿರುವ ಕೆಲವು ಜನರು ನಿರಂತರವಾಗಿ ರಾಜ್ಯ ಸರ್ಕಾರಕ್ಕೆ  ತೊಂದರೆ ಕೊಡುತ್ತಿದ್ದಾರೆ" ಎಂದು ರಾಜ್ಯಪಾಲರ ವಿರುದ್ಧ ಆರೋಪಿಸಿದ್ದಾರೆ.

ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್ ಮತ್ತು ಸಿಎಂ ಮಮತಾ ಬ್ಯಾನರ್ಜಿ ನಡುವೆ ಭಿನ್ನಾಭಿಪ್ರಾಯ ಮುಂದುವರಿದಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾಗೆ ಹೆದರಿ ಬಬಲ್ ಒಳಗೆ ಹೋದ ವ್ಯಕ್ತಿ : ಫೋಟೋ ವೈರಲ್