Daily Horoscope
✕

ಆನಂದ್ ಸಿಂಗ್ ರಾಜೀನಾಮೆ ಸ್ವೀಕರಿಸಿಲ್ಲ ಎಂದ ಸ್ಪೀಕರ್: ಬಿಜೆಪಿಗೆ ಬಿಗ್ ಶಾಕ್

Webdunia
ಸೋಮವಾರ, 1 ಜುಲೈ 2019 (16:09 IST)
ಕಾಂಗ್ರೆಸ್ ನ ವಿಧಾನ ಸಭೆ ಸದಸ್ಯ ಆನಂದ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಹೇಳಿದ್ದಾರೆ. ಆದರೆ ನಾನು ಯಾವುದೇ ಪಕ್ಷ ಅಥವಾ ಶಾಸಕರಿಂದ ರಾಜೀನಾಮೆ ಪತ್ರ ಸ್ವೀಕಾರ ಮಾಡೇ ಇಲ್ಲ. ಹೀಗಂತ ಸ್ಪೀಕರ್ ಹೇಳೋ ಮೂಲಕ ಹೊಸ ಚರ್ಚೆ ಶುರುವಾಗಿದೆ.

ಕಾಂಗ್ರೆಸ್ ಅಥವಾ ಜೆಡಿಎಸ್ ಪಕ್ಷಗಳ ಅಥವಾ ಯಾವುದೇ ಪಕ್ಷದ ಶಾಸಕರಿಂದ ತಾವು ರಾಜೀನಾಮೆ ಪತ್ರವನ್ನು ಸ್ವೀಕರಿಸಿಲ್ಲ. ಹೀಗಂತ ಸ್ಪೀಕರ್ ರಮೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ನಾನು ಬಾಡಿಗೆ ಮನೆಯಲ್ಲಿ ಇದ್ದೇನೆ. ಆನಂದ್ ಸಿಂಗ್ ಅವರು ಯಾರಿಗೆ ತಮ್ಮ ರಾಜೀನಾಮೆ ಪತ್ರವನ್ನು ನೀಡಿದ್ದಾರೋ ಗೊತ್ತಿಲ್ಲ.  ಅವರು ಶಾಸಕ ಸ್ಥಾನಕ್ಕೆ ಸಲ್ಲಿಸಿರುವ ರಾಜೀನಾಮೆ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದಿದ್ದಾರೆ.

ಶಾಸಕ ಆನಂದ್ ಸಿಂಗ್ ಸೇರಿದಂತೆ ಯಾವೊಬ್ಬ ಶಾಸಕರು ತಮ್ಮ ಭೇಟಿಗಾಗಿ ಅನುಮತಿ ಪಡೆದುಕೊಂಡೇ ಇಲ್ಲ. ಹೀಗಂತ ಸ್ಪೀಕರ್ ಹೇಳಿದ್ದಾರೆ.

ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿ ರಾಜೀನಾಮೆ ನೀಡಿದ್ದರು ಆನಂದ ಸಿಂಗ್.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments