Select Your Language

Notifications

webdunia
webdunia
webdunia
webdunia

ಶಾಲಾ ಶಿಕ್ಷಣ ಇಲಾಖೆಯಿಂದ 1-10 ನೇ ತರಗತಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್!

ಶಾಲಾ ಶಿಕ್ಷಣ ಇಲಾಖೆಯಿಂದ 1-10 ನೇ ತರಗತಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್!
bangalore , ಮಂಗಳವಾರ, 11 ಜುಲೈ 2023 (17:51 IST)
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 1 ರಿಂದ 10 ನೇ ತರಗತಿಯ 45,45,749 ವಿದ್ಯಾರ್ಥಿಗಳಿದ್ದಾರೆ.ಈಗಾಗಲೇ ಮಕ್ಕಳಿಗೆ ಒಂದು ಜೊತೆ ಸಿದ್ದಪಡಿಸಿದ ಸಮವಸ್ತ್ರ  ಶಿಕ್ಷಣ ಇಲಾಖೆ ವಿತರಿಸಿದೆ.ಮಕ್ಕಳಿಗೆ 2 ನೇ ಜೊತೆ ಸಮವಸ್ತ್ರದ ಬಟ್ಟೆಯನ್ನು ಮಾತ್ರ  ಇಲಾಖೆ ನೀಡಲಿದೆ.ಬಟ್ಟೆಯನ್ನು ಹೊಲಿಸುವ ವೆಚ್ಚವನ್ನು ಪೋಷಕರೇ ಭರಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.ಹೊಲಿಕೆಯ ವೆಚ್ಚ ಅಂದಾಜು 600-700 ರೂ.ಗಳನ್ನು ಪೋಷಕರೇ ಭರಿಸಬೇಕು ಎಂದು ಶಿಕ್ಷಣ ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ಬೆಳ್ಳಂ ಬೆಳಗ್ಗೆ ಗುಂಡಿನ ಸದ್ದು