ಮದುವೆಯಾದ ಮರುದಿನವೇ ಪತ್ನಿ ಗರ್ಭಿಣಿ : ಪತಿಗೆ ಬಿಗ್ ಶಾಕ್

Webdunia
ಭಾನುವಾರ, 8 ಮಾರ್ಚ್ 2020 (19:23 IST)

ಮದುವೆಯಾದ ಮರುದಿನವೇ ತನ್ನ ಪತ್ನಿ ಗರ್ಭಿಣಿಯಾಗಿರುವ ವಿಷಯ ತಿಳಿದ ಗಂಡ ಶಾಕ್ ಗೆ ಒಳಗಾಗಿದ್ದಾನೆ.
 

ಉತ್ತರಪ್ರದೇಶದ ಬುಲಂದರಶಹರ ಪ್ರದೇಶದ ಯುವಕನೊಬ್ಬ ಫೆ. 15 ರಂದು ಯುವತಿಯೊಬ್ಬಳನ್ನು ಬಾಳ ಸಂಗಾತಿಯನ್ನಾಗಿ ಸ್ವೀಕಾರ ಮಾಡಿದ್ದನು. ಅದ್ದೂರಿಯಾಗಿ ಮದುವೆ ನೆರವೇರಿತ್ತು.

ಆದರೆ ಮದುವೆ ಮರುದಿನವೇ ಪತ್ನಿ ಹೊಟ್ಟೆ ನೋವೆಂದು ಒದ್ದಾಡಿದ್ದಾಳೆ. ಆಗ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಪತ್ನಿ ಗರ್ಭಿಣಿಯಾಗಿರುವ ವಿಷಯ ತಿಳಿದು ಗಂಡನಿಗೆ ಶಾಕ್ ಹೊಡೆದಂತೆ ಆಗಿದೆ.

 

ಪತ್ನಿ ವಿರುದ್ಧ ಪತಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಿದ್ದಾನೆ. ಯುವತಿಯು ತಾನು ಪ್ರೀತಿಸುತ್ತಿದ್ದ ಹುಡುಗನೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದಾಗಿ ಹೇಳಿಕೊಂಡಿದ್ದು ಪ್ರಿಯಕರನನ್ನೇ ಮದುವೆಯಾಗೋದಾಗಿ ಹಠ ಹಿಡಿದಿದ್ದಾಳೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸಿಎಂ ಬದಲಾವಣೆಗೆ ಬಿಗ್ ಟ್ವಿಸ್ಟ್: ರಾಜೀನಾಮೆಗೆ ಸಿದ್ದರಾಮಯ್ಯ ನಿರ್ಧಾರ?

ಸದ್ಯಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ: ದೆಹಲಿಗೆ ಸಿದ್ದು, ಡಿಕೆಶಿನ ಕರೆಸಿಕೊಂಡಿದ್ದು ಈ ಕಾರಣಕ್ಕೆ ಅಂತೆ

ಗಡಿ ಸುರಕ್ಷಿತವಾಗಿರುವಲ್ಲಿ ಪುರುಷರಿಗಿಂತ ಮಹಿಳೆಯರದ್ದೆ ಹೆಚ್ಚು ಪಾಲು: ಅಮಿತ್ ಶಾ ಶ್ಲಾಘನೆ

Rain Alert: ಕರಾವಳಿ ಮೀನುಗಾರರಿಗೆ ವಿಶೇಷ ಸೂಚನೆ ಕೊಟ್ಟ ಇಲಾಖೆ

FIFA ವರ್ಲ್ಡ್ ಕಪ್ 2026: ಭಾರತದಿಂದ ಆಯ್ಕೆಯಾದ ಮೊದಲ ಛಾಯಾಗ್ರಾಹಕಿ ಇವರೇ

ಮುಂದಿನ ಸುದ್ದಿ