Daily Horoscope
✕

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್

ಸಂಪ್ರಿಯ
ಮಂಗಳವಾರ, 8 ಸೆಪ್ಟಂಬರ್ 2026 (19:24 IST)
Photo Credit X
ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಆಘಾತವಾಗಿದೆ. ರಾಜ್ಯದ ಅಧಿಕಾರಿಗಳ ಪ್ರಬಲ ವಾದದ ಹೊರತಾಗಿಯೂ ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್‌ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆಯನ್ನು ನೀಡಿದೆ. 

ಈ ಮೂಲಕ ತಮಿಳುನಾಡಿಗೆ ನಿತ್ಯ 6 ಸಾವಿರ ಕ್ಯೂಸೆಕ್ ನೀರು ಹರಿಸಬೇಕೆಂಬ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶವನ್ನ ಎತ್ತಿಹಿಡಿದಿದೆ.

ಈ ಸೂಚನೆಯನ್ನು CWMA ಅಧ್ಯಕ್ಷ ಎಸ್.ಕೆ. ಹಲ್ದಾರ್ ಅವರ ನೇತೃತ್ವದಲ್ಲಿ ಇಂದು ಪ್ರಾಧಿಕಾರದ ಕಚೇರಿಯಲ್ಲಿ ನಡೆದ ಸಭೆಯ ನೀಡಲಾಗಿದೆ.  

ಸಭೆಯಲ್ಲಿ ತಮಿಳುನಾಡಿನ ಅಧಿಕಾರಿಗಳು ವರ್ಚ್ಯುಯಲ್ ಮೂಲಕ ಭಾಗವಹಿಸಿದ್ದರು. ಕರ್ನಾಟಕದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗು7/ಪ್ತಾ ಕೂಡ ವರ್ಚ್ಯುಯಲ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು.

ಇನ್ನೂ ಕರ್ನಾಟಕ ಹಾಗೂ ತಮಿಳುನಾಡು ನಡುವೆ  ಕಾವೇರಿ ನೀರು ಹಂಚಿಕೆ ಸಂಬಂಧ ಭಾರೀ ಚರ್ಚೆಗಳು ನಡೆಯುತ್ತಲೇ ಬಂದೊದೆ ಕಾವೇರಿ ನೀರು ನಿಯಂತ್ರಣ ಸಮಿತಿ (CWR​​C) ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಶಿಫಾರಸು ಮಾಡಿತ್ತು. ಇದೀಗ CWMA ಕೂಡ ಅದೇ ಪ್ರಮಾಣದ ನೀರು ಹರಿಸಲು ಆದೇಶಿಸಿರುವುದು ಕರ್ನಾಟಕದಲ್ಲಿ ಕಾವೇರಿ ನೀರು ಹಂಚಿಕೆ ಕುರಿತು ಮತ್ತೆ ಚರ್ಚೆಗೆ ಕಾರಣವಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಕೆ ಸ್ಟಾಲಿನ್ ರನ್ನೇ ಸೋಲಿಸಿದ್ದ ಟಿವಿಕೆ ಶಾಸಕ ಎಸ್ ವಿ ಬಾಬು ಇನ್ನಿಲ್ಲ

ಹೆಂಡ್ತಿ ಪ್ರೆಗ್ನೆಂಟ್ ನಿಧಾನಕ್ಕೆ ಬಸ್ ಓಡಿಸಪ್ಪಾ ಎಂದಿದ್ದೇ ತಪ್ಪಾಯ್ತು: ಸರ್ಕಾರಿ ಬಸ್ ಚಾಲಕನ ವರ್ತನೆ ನಿಜಕ್ಕೂ ಶಾಕಿಂಗ್ Video

ಉದ್ಯಮಿಗಳು, ತೆರಿಗೆದಾರರನ್ನು ತೆಗಳಿದರೆ ದೇಶ ಸಾಗಲ್ಲ: ಪ್ರಧಾನಿ ಮೋದಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಡು ರಸ್ತೆಯಲ್ಲಿ ಒಬ್ಬಾತ ಕೊಚ್ಚಿ ಕೊಲೆ ಮಾಡುತ್ತಿದ್ದರೆ ಸಿನಿಮಾದಂತೆ ನೋಡುತ್ತಿದ್ದ ಜನ: ಭೀಕರ Video ವೈರಲ್

ಮುಂದಿನ ಸುದ್ದಿ
Show comments