Webdunia - Bharat's app for daily news and videos

Install App

ಮದ್ಯ ಪ್ರಿಯರಿಗೆ ಬಿಗ್ ಶಾಕ್

Webdunia
ಸೋಮವಾರ, 9 ಮಾರ್ಚ್ 2020 (18:52 IST)
ಮದ್ಯ ಪ್ರಿಯರಿಗೆ ಸರಕಾರ ಬಿಗ್ ಶಾಕ್ ನೀಡಿದೆ.

ಕಲಬುರಗಿ ನಗರದ ವಿವಿಧ ಕಡೆಗಳಲ್ಲಿ ಮಾರ್ಚ್ 9ರಿಂದ 11ರವರೆಗೆ ಹೋಳಿ ಹಬ್ಬವನ್ನು ಆಚರಿಸಲಾಗುತ್ತಿದೆ.  

ಹಬ್ಬದ ಆಚರಣೆ ಸಂದರ್ಭದಲ್ಲಿ ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಲು ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ  ಕಲಬುರಗಿ ನಗರದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಮಾರ್ಚ್ 9 ರ ಬೆಳಿಗ್ಗೆ 6 ರಿಂದ ಮಾರ್ಚ್ 11 ರ ಬೆಳಿಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟ, ಸಾಗಾಟ ಹಾಗೂ ಮದ್ಯಪಾನವನ್ನು ನಿಷೇಧಿಸಿ ಕಲಬುರಗಿ ನಗರದ ಪೊಲೀಸ್ ಆಯುಕ್ತರಾದ ಎಂ.ಎನ್. ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಆದೇಶವನ್ನು ಉಲ್ಲಂಘನೆ ಮಾಡಿದ್ದಲ್ಲಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂಜೊತೆ ಬನ್ನಿ ಎಂದು ಮಹಿಳೆಯನ್ನು ಕರೆದೊಯ್ದ ಬೀದಿ ನಾಯಿ: ಕೊನೆಗೆ ತೋರಿಸಿದ್ದು ಏನು, ನಿಜಕ್ಕೂ ಅಚ್ಚರಿ Video

ಭಾರತದ ರಾಷ್ಟ್ರಧ್ವಜವನ್ನು ಕಾಲಲ್ಲಿ ಹಾಕಿ ತುಳಿದ ಖಲಿಸ್ತಾನಿ ಪುಂಡರು: ನೋಡಿದ್ರೆ ರಕ್ತ ಕುದಿಯುತ್ತೆ Video

ರಸ್ತೆ ಬದಿ ಕಾರು ಡೋರ್ ತೆಗೆಯುವಾಗ ಎಚ್ಚರವಿರಬೇಕೆಂಬುದು ಇದೇ ಕಾರಣಕ್ಕೆ: ಓರ್ವ ವ್ಯಕ್ತಿಯ ಜೀವವೇ ಹೋಯ್ತು Video

ರಾಖಿ ಹಬ್ಬಕ್ಕೆಂದು ಬಂದ ಅಕ್ಕಂದಿರು.. ತಮ್ಮ ನೀಡಿದ ಚೆಕ್ ನೋಡಿ ಶಾಕ್ Video

ಲೈಕ್, ವ್ಯೂಗಾಗಿ ಭೋರ್ಗರೆಯುವ ಜಲಪಾತದಲ್ಲಿ ನಿಂತಿದ್ದ ಖ್ಯಾತ ಯೂಟ್ಯೂಬರ್ ಕತೆ ಮುಂದೇನಾಯ್ತು: Video

ಮುಂದಿನ ಸುದ್ದಿ
Show comments