Webdunia - Bharat's app for daily news and videos

Install App

ದೀಪಾವಳಿಗೆ ಪಟಾಕಿ ಸಿಡಿಸಿ ಸಂಭ್ರಮಿಸಬೇಕೆಂದುಕೊಂಡವರಿಗೆ ಬಿಗ್ ಶಾಕ್

Webdunia
ಶುಕ್ರವಾರ, 6 ನವೆಂಬರ್ 2020 (10:41 IST)
ಬೆಂಗಳೂರು : ದೀಪಾವಳಿ ಹಬ್ಬ ಇನ್ನೇನು ಹತ್ತಿರ ಬರುತ್ತಿದೆ. ಪಟಾಕಿ ಸಿಡಿಸಿ ಸಂಭ್ರಮ ಆಚರಿಸಬೇಕೆಂದುಕೊಂಡವರಿಗೆ ಬಿಗ್ ಶಾಕ್ ಕಾದಿದೆ.

ಹೌದು. ಪಟಾಕಿಯಿಂದ ವಾತಾವರಣ ಮಲೀನವಾಗುವ ಕಾರಣ ಕೆಲವರು ಶ್ವಾಸಕೋಶದ ಸಮಸ್ಯೆಗೆ ಒಳಗಾಗುತ್ತಾರೆ. ಹಾಗೇ ಈ ನಡುವೆ ಶ್ವಾಸಕೋಶಕ್ಕೆ ಹಾನಿಯನ್ನುಂಟು ಮಾಡುವ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿದೆ. ಈ ಸಮಸ್ಯೆಗಳಿಂದ ಜನರನ್ನು ಕಾಪಾಡಲು ಬಿಬಿಎಂಪಿ , ಆರೋಗ್ಯ ಇಲಾಖೆ ಸರ್ಕಾರದ ಬಳಿ ಮನವಿಯೊಂದನ್ನು ಮಾಡಿದೆ.

ಅದೇನೆಂದರೆ  ದೀಪಾವಳಿಯಲ್ಲಿ ಪಟಾಕಿ ನಿಷೇಧಿಸುವಂತೆ  ಸರ್ಕಾರಕ್ಕೆ ಬಿಬಿಎಂಪಿ , ಆರೋಗ್ಯ ಇಲಾಖೆ ಮನವಿ ಮಾಡಿದೆ. ಕೊರೊನಾ ಹಿನ್ನಲೆಯಲ್ಲಿ ಪಟಾಕಿ ಸಿಡಿಸುವುದು ಸೂಕ್ತವಲ್ಲ. ಸೋಂಕಿತರು, ಕೊರೊನಾದಿಂದ ಗುಣಮುಖರಾದವರು. ಇವರ ಆರೋಗ್ಯ ದೃಷ್ಟಿಯಿಂದ ಪಟಾಕಿ ನಿಷೇಧಕ್ಕೆ ಮನವಿ ಮಾಡಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments