ಕಳ್ಳದಾರಿಯಿಂದ ರಾಜ್ಯಕ್ಕೆ ಆಗಮಿಸಿದವರಿಗೆ ಸರ್ಕಾರದಿಂದ ಬಿಗ್ ಶಾಕ್

Webdunia
ಗುರುವಾರ, 28 ಮೇ 2020 (09:50 IST)
Normal 0 false false false EN-US X-NONE X-NONE

ಬೆಂಗಳೂರು : ಕಳ್ಳದಾರಿಯಿಂದ ರಾಜ್ಯಕ್ಕೆ ಆಗಮಿಸಿದವರಿಗೆ ಇದೀಗ ಸರ್ಕಾರ ಬಿಗ್ ಶಾಕ್ ನೀಡಿದ್ದು, ಇಂತವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

 

ಹೈರಿಸ್ಕ್ ರಾಜ್ಯಗಳಿಂದ ಕಳ್ಳಮಾರ್ಗದಲ್ಲಿ ಜನರು ಆಗಮಿಸಿದ್ದು, ಹೀಗೆ ಕಳ್ಳಮಾರ್ಗದಲ್ಲಿ ಬಂದವರಿಗೆ ಕೊರೊನಾ ಸೋಂಕು ತಗುಲಿರುವ ಸಂಭವವಿರುತ್ತದೆ. ಆದರೆ ಇವರು  ಹೋಮ್ ಕ್ವಾರಂಟೈನ್ ಆಗದೆ, ಸರ್ಕಾರದ ಕ್ವಾರಂಟೈನ್ ಕೇಂದ್ರಕ್ಕೂ ಹೋಗದೆ ಕಳ್ಳಾಟ ನಡೆಸುತ್ತಿದ್ದಾರೆ.
 

ಹೀಗಾಗಿ ಸೋಂಕಿತರನ್ನು ಪತ್ತೆ ಹಚ್ಚುವುದೇ ದೊಡ್ಡ ಸಮಸ್ಯೆ ಯಾದ್ದರಿಂದ ಇಂತಹ ಸೋಂಕಿತರ ವಿರುದ್ಧ ಕ್ರಮ ತೆಗೆದುಕೊಳ್ಳಲು ಚಿಂತನೆ ನಡೆಸಲಾಗಿದೆ.  ಕಳ್ಳದಾರಿಯಲ್ಲಿ ಬಂದವರು ಮಾಹಿತಿ ಮುಚ್ಚಿಡುತ್ತಿರುವ ಹಿನ್ನಲೆಯಲ್ಲಿ ಬಿಬಿಎಂಪಿ ಮೊಬೈಲ್ ಸಿಡಿಆರ್ ಮೂಲಕ ಪೊಲೀಸರ ಸಹಾಯದೊಂದಿಗೆ ಸೋಂಕಿತರ ಪತ್ತೆಗೆ ಮುಂದಾಗಿದೆ ಎನ್ನಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments