Daily Horoscope
✕

ರೋಷನ್ ಬೇಗ್ ಗೆ ಬಿಗ್ ಶಾಕ್ ನೀಡಿದ ಬಿಜೆಪಿ ಹೈಕಮಾಂಡ್

Webdunia
ಗುರುವಾರ, 14 ನವೆಂಬರ್ 2019 (10:17 IST)
ಬೆಂಗಳೂರು : ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಬೆಂಗಳೂರಿಗೆ ವಾಪಾಸ್ಸಾದ ರೋಷನ್ ಬೇಗ್ ಗೆ ಬಿಜೆಪಿ ನಾಯಕರು ಶಾಕ್ ನೀಡಿದ್ದಾರೆ.




ಬಿಜೆಪಿ ಸೇರ್ಪಡೆಯಾಗಿ ಉಪಚುನಾವಣೆಗೆ ಸ್ಪರ್ಧಿಸುವ ನಿಟ್ಟಿನಲ್ಲಿ ಹುಮ್ಮಸ್ಸಿನಿಂದ  ದೆಹಲಿಯಿಂದ ಬೆಂಗಳೂರಿಗೆ ಬಂದ ರೋಷನ್ ಬೇಗ್ ಗೆ ಬಿಜೆಪಿಗೆ ಸೇರ್ಪಡೆಗೆ ತಡೆಯೊಡ್ಡುವುದರ ಮೂಲಕ ಬಿಜೆಪಿ ಹೈಕಮಾಂಡ್ ಬಿಗ್ ಶಾಕ್ ನೀಡಿದ್ದಾರೆ.


ರೋಷನ್ ಬೇಗ್ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮಾಹಿತಿ ನೀಡಿದ ಕಾರಣ ಐಎಂಎ ಕೇಸ್ ಹಾಗೂ ಸೈದ್ಧಾಂತಿಕ ನಿಲುವಿನ ಪ್ರಶ್ನೆ ಈ ಎರಡು ವಿಚಾರದ ಹಿನ್ನಲೆಯಲ್ಲಿ ರೋಷನ್ ಬೇಗ್ ಗೆ ಬಿಜೆಪಿಗೆ ಸೇರ್ಪಡೆಗೆ ಬಿಜೆಪಿ ಹೈಕಮಾಂಡ್ ತಡೆಯೊಡ್ಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

ಮುಂದಿನ ಸುದ್ದಿ
Show comments