ತವರು ಜಿಲ್ಲೆಯಲ್ಲೇ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ಶಾಕ್

Webdunia
ಗುರುವಾರ, 4 ಜುಲೈ 2019 (10:30 IST)
ರಾಮನಗರ : ಕೈ ನಾಯಕರ ರಾಜೀನಾಮೆ ಬೆನ್ನಲ್ಲೇ  ತವರು ಜಿಲ್ಲೆಯಲ್ಲೇ ಇದೀಗ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ಶಾಕ್ ಎದುರಾಗಿದೆ.




ಜೆಡಿಎಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಎಂ.ಪಿ.ಅಶೋಕ್ ಕುಮಾರ್ ಅವರು ರಾಜೀನಾಮೆ ನೀಡಿದ್ದು, ಸಿಎಂ  ಹೆಚ್.ಡಿ.ಕುಮಾರಸ್ವಾಮಿ ಮತ್ತು ಶಾಸಕಿ ಅನಿತಾ ಕುಮಾರಸ್ವಾಮಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಕೆ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಎಂ.ಪಿ.ಅಶೋಕ್ ಕುಮಾರ್ ವೈಯಕ್ತಿಕ ಕಾರಣಗಳನ್ನ ನೀಡಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ಕೂಡ ಅವರ ದಿಢೀರ್ ರಾಜೀನಾಮೆ ಅಚ್ಚರಿಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಬುರುಡೆ ರಹಸ್ಯ: ಮಹೇಶ್ ಶೆಟ್ಟಿ ವಿರುದ್ಧ ದಾಖಲಾಯಿತು ಮತ್ತೊಂದು ಪ್ರಕರಣ

ಹಾವೇರಿ, ಅಡುಗೆ ಮಾಡುವಾಗ ಸಾಂಬಾರು ಪಾತ್ರೆಗೆ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು

ಕಷ್ಟ ಹೇಳಲು ಬಂದ ಪ್ರವಾಹ ಸಂತ್ರಸ್ತೆಗೆ ತನ್ನ ಅಳಲು ತೋಡಿಕೊಂಡ ಸಂಸದೆ ಕಂಗನಾ

ಬೆಂಗಳೂರು, ಬ್ಯಾಂಕಾಂಕ್‌ ಟ್ರಿಪ್ ಪ್ಲಾನ್ ಮಾಡುತ್ತಿರುವ ಪ್ರಯಾಣಿಕರಿಗೆ ಏರ್‌ ಇಂಡಿಯಾದಿಂದ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments