Webdunia - Bharat's app for daily news and videos

Install App

ಕಾಂಗ್ರೆಸ್ ಗೆ ಬಿಗ್ ಶಾಕ್; ಪಕ್ಷಕ್ಕೆ ರಾಜೀನಾಮೆ ನೀಡಿದ ಮತ್ತೊಬ್ಬ ಮುಖಂಡ

Webdunia
ಭಾನುವಾರ, 17 ಮಾರ್ಚ್ 2019 (06:51 IST)

ಹುಬ್ಬಳ್ಳಿ : ಕೆಪಿಸಿಸಿ ವೈದ್ಯಕೀಯ ಘಟಕದ ರಾಜ್ಯಾಧ್ಯಕ್ಷರಾಗಿದ್ದ ಡಾ. ಮಹೇಶ್ ನಾಲವಾಡ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವುದರ ಮೂಲಕ ಕಾಂಗ್ರೆಸ್ ಗೆ ಬಿಗ್ ಶಾಕ್ ನೀಡಿದ್ದಾರೆ.


ನಾಲವಾಡ್ ಅವರನ್ನು ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಲು ಕಾಂಗ್ರೆಸ್ ಸಿದ್ಧತೆ ನಡೆಸಿತ್ತು. ಆದರೆ ಕಾಂಗ್ರೆಸ್ ಬೆಳವಣಿಗಳಿಂದ ಬೇಸತ್ತು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಜೊತೆಗೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ಮಹೇಶ್ ನಾಲವಾಡ್ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಸಲ್ಲಿಸಿದ್ದಾರೆ.

 

ಹುಬ್ಬಳ್ಳಿಯ ಪ್ರಭಾವಿ ಕಾಂಗ್ರೆಸ್ ಮುಖಂಡರಾಗಿದ್ದ ಡಾ. ಮಹೇಶ್ ನಾಲವಾಡ ಅವರು, 2018ರ ವಿಧಾನಸಭಾ ಚುನಾವಣೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆದರೆ ಬಿಜೆಪಿಯ ಅಭ್ಯರ್ಥಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿರುದ್ಧ ಮಹೇಶ್ ನಾಲವಾಡ್ ಸೋತಿದ್ದರು.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ದಶಕದ ಬಳಿಕ ನಡೆದ ಜಾತ್ರೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ ಜಾರಕಿಹೊಳಿ ಪುತ್ರ

ಇಸ್ರೇಲ್‌ನಲ್ಲಿ ಆರೈಕೆ ಮಾಡುತ್ತಿದ್ದ ಮಹಿಳೆಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಕೇರಳದ ಯುವಕ

ಮುಂದಿನ ಸುದ್ದಿ
Show comments