Webdunia - Bharat's app for daily news and videos

Install App

ಕಾಂಗ್ರೆಸ್ ಗೆ ಬಿಗ್ ಶಾಕ್; ಪಕ್ಷ ಬಿಡುವ ಮುನ್ಸೂಚನೆ ನೀಡಿದ ಬಿ.ಸಿ.ಪಾಟೀಲ್

Webdunia
ಶನಿವಾರ, 15 ಜೂನ್ 2019 (11:52 IST)
ಬೆಂಗಳೂರು : ಕಾಂಗ್ರೆಸ್ ಗೆ ಬಿಗ್ ಶಾಕ್. ಕಾಂಗ್ರೆಸ್ ನ ಅತೃಪ್ತ ಶಾಸಕರಲ್ಲಿ ಒಬ್ಬರಾದ  ಬಿ.ಸಿ.ಪಾಟೀಲ್ ಪಕ್ಷ ಬಿಡುವ ಮುನ್ಸೂಚನೆ ನೀಡಿದ್ದಾರೆ.



ಈ ಬಗ್ಗೆ ಸುದ್ಧಿಗಾರರೊಂದಿಗೆ ಮಾತನಾಡಿದ ಬಿ.ಸಿ.ಪಾಟೀಲ್, ಅತೃಪ್ತ ಶಾಸಕರೆಲ್ಲಾ ಕುಳಿತುಕೊಂಡು ಮಾತಾಡ್ತಿದ್ದೀವಿ. ಮುಂದಿನ ದಿನಗಳಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

 

ಅಲ್ಲದೇ ನಾನು ಯಾರ ಬೆಂಬಲದಿಂದಲೂ ಗೆದ್ದು ಬಂದಿಲ್ಲ. ಪಕ್ಷದಲ್ಲಿ ಇರ್ತೀನಿ ಅಂತನೂ ಹೇಳಲ್ಲ. ಹೋಗ್ತೀನಿ ಅಂತನೂ ಹೇಳಲ್ಲ. ಕಾಲಾಯ ತಸ್ಮೈ ನಮಃ, ಕಾಲ ತೀರ್ಮಾನ ಮಾಡುತ್ತೆ ಎಂದು ಅವರು ಗೊಂದಲದ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಅಹಮದಾಬಾದ್ ವಿಮಾನ ದುರಂತ ಆಯ್ತು ಅಂತ ನಾವೇನು ಮೋದಿ ರಾಜೀನಾಮೆ ಕೇಳಿದ್ವಾ

ಮುಂದಿನ ಸುದ್ದಿ
Show comments