Webdunia - Bharat's app for daily news and videos

Install App

ಮೈತ್ರಿ ಸರ್ಕಾರಕ್ಕೆಬಿಗ್ ಶಾಕ್; ಮತ್ತೆ ಅಪರೇಶನ್ ಕಮಲಕ್ಕೆ ಕೈಹಾಕಿದ ಬಿಜೆಪಿ

Webdunia
ಸೋಮವಾರ, 3 ಡಿಸೆಂಬರ್ 2018 (12:13 IST)
ಬೆಂಗಳೂರು : ಬಿಜೆಪಿ ನಾಯಕರು ಮತ್ತೆ ಅಪರೇಶನ್ ಕಮಲಕ್ಕೆ ಕೈಹಾಕಿದ ಹಿನ್ನಲೆಯಲ್ಲಿ ಇದೀಗ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಮತ್ತೆ ಆಪರೇಶನ್ ಕಮಲದ  ಭೀತಿ ಉಂಟಾಗಿದೆ.


ರಾಜ್ಯ ಗುಪ್ತಚರ ಇಲಾಖೆಯ ವರದಿಯಲ್ಲಿ ಸರ್ಕಾರ ಉರುಳಿಸುವ ಬಗ್ಗೆ ಮಾಹಿತಿ ಸಿಕ್ಕಿದ್ದು, ದುಬೈ ಮೂಲದ ಉದ್ಯಮಿ ಜೊತೆ ಶ್ರೀರಾಮುಲು ಆಪ್ತರೊಬ್ಬರ ಅಪರೇಶನ್ ಕಮಲದ ಆಡಿಯೋ ಲಭ್ಯವಾಗಿದೆ. ಈ ಆಡಿಯೋವನ್ನು ಗುಪ್ತಚರ ಇಲಾಖೆ ಸಿಎಂಗೆ ನೀಡಿದೆ.


ಅಲ್ಲದೇ ‘ದೋಸ್ತಿ ಸರ್ಕಾರ ಬೀಳಿಸಲು ಬಿಜೆಪಿ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದೆ. ನಿಮ್ಮ ಸರ್ಕಾರ ನೀವಂದುಕೊಂಡಷ್ಟು ಸೇಫ್ ಅಲ್ಲ’ ಎಂದು  ರಾತ್ರೋರಾತ್ರಿ ರಾಹುಲ್ ಗಾಂಧಿಗೆ ಕರೆ ಮಾಡಿ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಗುಪ್ತಚರ ವರದಿ ನೋಡಿ ಕುಮಾರಸ್ವಾಮಿಗೆ ಹಾಗೂ ರಾಹುಲ್ ಗಾಂಧಿಗೆ ಶಾಕ್ ಆಗಿದೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments