Webdunia - Bharat's app for daily news and videos

Install App

ಕಾಂಗ್ರೆಸ್ ಗೆ ಬಿಗ್ ಶಾಕ್ ; ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಲಿರುವ ಕಾಂಗ್ರೆಸ್ ನ ಹಿರಿಯ ಮುಖಂಡ

Webdunia
ಶುಕ್ರವಾರ, 22 ಮಾರ್ಚ್ 2019 (14:00 IST)
ಬೆಂಗಳೂರು : ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲೇ ಇದೀಗ ಕಾಂಗ್ರೆಸ್ ನ ಹಿರಿಯ ಮುಖಂಡ, ಮಾಜಿ ಸಚಿವ ಡಾ.ಎ.ಬಿ. ಮಾಲಕರೆಡ್ಡಿ ಅವರು ಪಕ್ಷಕ್ಕೆ ರಾಜೀನಾಮೆ ನೀಡುವುದರ ಮೂಲಕ ಕಾಂಗ್ರೆಸ್ ಗೆ ಬಿಗ್ ಶಾಕ್ ನೀಡಿದ್ದಾರೆ.


ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರವ ಮಾಲಕರೆಡ್ಡಿ ಅವರು ಇಂದು ಬೆಳಗ್ಗೆ ಬಿಜೆಪಿ ಸೇರ್ಪಡೆಯಾಗಲಿದ್ದು, ಈ ಮೂಲಕ ಕಳೆದ ಎರಡು ದಿನಗಳಿಂದ ಮಾಲಕರೆಡ್ಡಿ ಅವರನ್ನು ಬಿಜೆಪಿಗೆ ಕರೆತರಲು ನಡೆಸಿದ ಪ್ರಯತ್ನ ಯಶಸ್ವಿಯಾಗಿದೆ. ಇಂದು ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.  

 

ಮೈತ್ರಿ ಸರ್ಕಾರ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಅವರು, ಯಾದಗಿರಿ ಜಿಲ್ಲೆ ಮತ್ತು ರಾಜ್ಯದಲ್ಲಿ ಜೆಡಿಎಸ್ ​ನವರದ್ದೇ ನಡೆಯುವುದು. ನಾನು ಹಿರಿಯನಾದರೂ ಪಕ್ಷದಲ್ಲಿ ಗೌರವವಿಲ್ಲ. ಜಿಲ್ಲೆಯಲ್ಲಿ ಕಾಂಗ್ರೆಸ್​ ನಾಯಕರ ಮಾತಿಗೆ ಬೆಲೆಯಿಲ್ಲ. ಜಿಲ್ಲೆಯಲ್ಲಿ ನಾವೆಲ್ಲಾ ಹಿರಿಯರು, ರಾಜಕೀಯದಲ್ಲಿ ಚಿಕ್ಕವರಿರುವ ಜೆಡಿಎಸ್​ ನಾಯಕರ ಮುಂದೆ ನಿಲ್ಲಬೇಕಾಗಿದೆ. ಪಕ್ಷದ ರಾಜ್ಯ ನಾಯಕರ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ಉದ್ದೇಶದಿಂದ ನಾನು ಬಿಜೆಪಿ ಸೇರುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷ್ಣವರ್ಧನ್‌ ಸಮಾಧಿ ತೆರವುಗೊಳಿಸಿ ಜಮೀನನ್ನೂ ಮಾರಲು ಹೊರಟ ಬಾಲಣ್ಣನ ಮಕ್ಕಳಿಗೆ ಶಾಕ್‌ ಮೇಲೆ ಶಾಕ್‌

ವ್ಯಕ್ತಿಯಲ್ಲಿ ರಕ್ತ ಮಿಶ್ರಿತ ಕಫ, ಎಕ್ಸರೇ ರಿಪೋರ್ಟ್ ನೋಡಿ ಬೆಚ್ಚಿಬಿದ್ದ ವೈದ್ಯರು

ವಿದ್ಯಾರ್ಥಿನಿ ಶಾಲೆಗೆ ಹೋಗಲು ನಿರಾಕರಣೆ: ಕಾರಣ ಕೇಳಿ ಬೆಚ್ಚಿದ ಪೋಷಕರು

ಚೀನಾದ ಟಿಯಾಂಜಿನ್‌ಗೆ ಆಗಮಿಸಿದ ಪ್ರಧಾನಿ ಮೋದಿಗೆ ಸಿಕ್ತು ಭವ್ಯ ಸ್ವಾಗತ

ಪತ್ನಿ ಸಾವು, ಆಕೆಯ ತಂಗಿಯನ್ನೇ ಮತ್ತೇ ಮದುವೆಯಾದ ಭೂಪನ ಡಿಮ್ಯಾಂಡ್ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments