ಜೆಡಿಸ್ ಗೆ ಬಿಗ್ ಶಾಕ್; ಪಕ್ಷ ತೊರೆಯಲು ಇಬ್ಬರು ಶಾಸಕರು ಚಿಂತನೆ

Webdunia
ಮಂಗಳವಾರ, 17 ಡಿಸೆಂಬರ್ 2019 (10:50 IST)
ಮಂಡ್ಯ : ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಲು  ಮಂಡ್ಯದ ಇಬ್ಬರು ಶಾಸಕರು ಚಿಂತನೆ ನಡೆಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.



ಶ್ರೀರಂಗಪಟ್ಟಣ ಕ್ಷೇತ್ರದ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಹಾಗೂ ನಾಗಮಂಗಲ ಶಾಸಕ ಸುರೇಶ್ ಗೌಡ ಅವರು ಈ ಮೊದಲೇ ಪಕ್ಷ ಬಿಡ್ತಾರೆಂಬ ಬಗ್ಗೆ ಚರ್ಚೆಯಾಗಿತ್ತು.  ಆದ್ರೆ ರಾಜಕೀಯ ಭವಿಷ್ಯದ ಬಗ್ಗೆ ಹೆದರಿ ಹಿಂದೇಟು ಹಾಕಿದ್ರು.


ಆದರೆ ಇದೀಗ ಕೆ.ಆರ್.ಪೇಟೆ ರಿಸಲ್ಟ್ ನಿಂದ ಇಬ್ಬರು ಶಾಸಕರಲ್ಲಿ ಹೊಸ ವಿಶ್ವಾಸ ಮೂಡಿದ್ದು, ಆದ ಕಾರಣ ಬಿಜೆಪಿ ಸೇರುವುದಕ್ಕೆ ಇಬ್ಬರೂ ಶಾಸಕರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬಾ ಏನು ಖುಷಿ..ಫಸಲು ಕೈಗೆ ಬಂದ ಖುಷಿಯಲ್ಲಿ ಪಲ್ಟಿ ಹೊಡೆದು ಸಂಭ್ರಮಿಸಿದ ವೃದ್ಧ ರೈತ Video

ಮೆಲೊನಿಗೆ ಮೆಲೊಡಿ ಚಾಕಲೇಟ್ ಗಿಫ್ಟ್ ಕೊಟ್ಟ ಪ್ರಧಾನಿ ಮೋದಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut price today: ಅಡಿಕೆ, ಕಾಳುಮೆಣಸು ಇಂದಿನ ದರ ಹೀಗಿದೆ ನೋಡಿ

ಹೋಂ ಡೆಲಿವರಿ ಮಾಡಲು ಬಂದ ಯುವಕ: ಯಾರೂ ಇಲ್ಲದೇ ಇದ್ದಾಗ ಮಾಡಿದ್ದು ನೋಡಿ ನೆಟ್ಟಿಗರು ಶಾಕ್ Video

ಮುಂದಿನ ಸುದ್ದಿ
Show comments