Webdunia - Bharat's app for daily news and videos

Install App

ಜೆಡಿಎಸ್ ಗೆ ಬಿಗ್ ಶಾಕ್; ಪಕ್ಷ ತೊರೆಯಲು ಮುಂದಾದ 12 ಶಾಸಕರು

Webdunia
ಶುಕ್ರವಾರ, 13 ಸೆಪ್ಟಂಬರ್ 2019 (10:47 IST)
ಬೆಂಗಳೂರು : ಜೆಡಿಎಸ್ ನ ಕೆಲವು ಶಾಸಕರು ಪಕ್ಷಕ್ಕೆ ಗುಡ್ ಬೈ ಹೇಳಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.




6 ಮಂದಿ  ಜೆಡಿಎಸ್ ನ ಹಾಲಿ ಶಾಸಕರು ಹಾಗೂ ಕಳೆದ ಬಾರಿ ಸೋತ 6 ಅಭ್ಯರ್ಥಿಗಳು ಸೇರಿ ಒಟ್ಟು 12 ಮಂದಿ ಜೆಡಿಎಸ್‍ಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.


ರಾಜೀನಾಮೆ ನೀಡುವ ಬಹುತೇಕ ಜೆಡಿಎಸ್ ಶಾಸಕರು ಕಾಂಗ್ರೆಸ್‍ ಗೆ ಸೇರಲಿದ್ದು, ರಾಜೀನಾಮೆ ನೀಡುವ 12 ಶಾಸಕರ ಪಟ್ಟಿ ಮಾಜಿ ಪ್ರಧಾನಿ ದೇವೇಗೌಡ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಅವರ ಕೈ ಸೇರಿದೆ ಎಂಬ ಮಾಹಿತಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments