Webdunia - Bharat's app for daily news and videos

Install App

ಪ್ರತಿಷ್ಠಿತ ಮಂತ್ರಿ ಮಾಲ್ ಗೆ ಬಿಗ್ ಶಾಕ್..,,,!

Webdunia
ಗುರುವಾರ, 28 ಡಿಸೆಂಬರ್ 2023 (14:43 IST)
ಮಂತ್ರಿ ಮಾಲ್  ಓಫನ್ ಮಾಡೋಕೆ ಬಿಬಿಎಂಪಿ ಅವಕಾಶ ನೀಡಿಲ್ಲ.ಆಸ್ತಿ ತೆರಿಗೆ ಕಟ್ಟದ ಮಲ್ಲೇಶ್ವರಂ ಬಳಿಯ ಮಂತ್ರಿ ಮಾಲ್ ಗೆ ಇಂದು ಬಿಬಿಎಂಪಿ ಬೀಗ ಜಡಿದಿದೆ.

ಬೆಂಗಳೂರಿನ ಮಲ್ಲೇಶ್ವರಂ ಬಳಿಯ ಮಂತ್ರಿ ಮಾಲ್ ಬಿಕೋ ಎನ್ನುತ್ತಿದೆ.ಯಾವಾಗಲೂ ಜನದಟ್ಟಣೆಯ ಇರುತ್ತಿದ್ದ ಮಾಲ್ ಖಾಲಿ ಖಾಲಿಯಾಗಿದೆ.ಮಂತ್ರಿ ಮಾಲ್ ಕ್ಲೋಸ್ ಹಿನ್ನೆಲೆ ಮಾಲ್ ಹೊರಗಡೆ  ಶಾಪಿಂಗ್ ಪ್ರಿಯರು ನಿಂತಿದ್ದಾರೆ.ಮುಖ್ಯ ದ್ವಾರಕ್ಕೆ ಬಿಬಿಎಂಪಿ ಬೀಗ ಜಡಿದಿದೆ.ಮಾಲ್ ಓಪನ್ ಆಗುತ್ತೆ ಅಂತ ಮುಖ್ಯ ದ್ವಾರದಲ್ಲಿ ಶಾಪಿಂಗ್ ಪ್ರಿಯರು ಕಾಯುತ್ತಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾತೆ ಹಂಚಿಕೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ರಹಸ್ಯ ಬಿಚ್ಚಿಟ್ಟ ಎಸ್ಪಿ ಹರಿರಾಮ್ ಶಂಕರ್‌

ಜೆಡಿಎಸ್‌ ಪಾದಯಾತ್ರೆ ಅಲ್ಲ, ಕುಮಾರಸ್ವಾಮಿ ಮಾಡಿದ ಪಾಪದ ಪ್ರಾಯಶ್ಚಿತ ಯಾತ್ರೆ: ಸಚಿವ ಬಾಲಕೃಷ್ಣ

ನೈಸ್ ಕಂಪನಿ ಟೋಲ್ ಸಂಗ್ರಹ ಮಾಡುವುದನ್ನು ನಿಲ್ಲಿಸಬೇಕು

ಕರ್ನಾಟಕ ಎಸ್‌ಐಆರ್ ಗಡುವು ಆಗಸ್ಟ್ 17ಕ್ಕೆ ವಿಸ್ತರಣೆ, ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ

ಮುಂದಿನ ಸುದ್ದಿ
Show comments