Daily Horoscope
✕

ಚಾಮುಂಡೇಶ್ವರರಿಯಲ್ಲಿ ಸಿದ್ದರಾಮಯ್ಯಗೆ ಬಿಗ್ ಶಾಕ್!

Webdunia
ಮಂಗಳವಾರ, 15 ಮೇ 2018 (08:27 IST)
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯಗೇ ತಮ್ಮ ಸ್ವ ಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಆರಂಭದಲ್ಲೇ ಬಿಗ್ ಶಾಕ್ ನೀಡಿದೆ.

ಇಲ್ಲಿ ಜೆಡಿಎಸ್ ನ ಜಿಟಿ ದೇವೇಗೌಡ ಮುನ್ನಡೆ ಸಾಧಿಸಿದ್ದು, ಸಿದ್ದರಾಮಯ್ಯ ಹಿ‍ನ್ನಡೆಯಲ್ಲಿದ್ದಾರೆ. ಇಲ್ಲಿ ಗೆಲುವು ಕಷ್ಟ ಎನ್ನುವ ಕಾರಣಕ್ಕೆ ಸಿಎಂ ಈ ಬಾರಿ ಬಾದಾಮಿಯಲ್ಲೂ ಸ್ಪರ್ಧಿಸಿದ್ದರು.

ಆದರೆ ವರುಣಾದಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಮುನ್ನಡೆ ಸಾಧಿಸಿದ್ದಾರೆ. ಒಂದು ವೇಳೆ ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಸೋತರೆ ದೊಡ್ಡ ಮುಖಭಂಗವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ನೇತೃತ್ವದ ಇಂಡಿ ಒಕ್ಕೂಟದ ನಾಯಕರು ಎಂಟ್ರಿ ಕೊಟ್ಟ ಗಳಿಗೆ ಹೇಗಿತ್ತು ನೋಡಿ Video

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

ಮುಂದಿನ ಸುದ್ದಿ
Show comments