ಬೆಂಗಳೂರು ಪಬ್ ಗಲಾಟೆಗೆ ಮತ್ತೊಂದು ಟ್ವಿಸ್ಟ್..!!!

Webdunia
ಶನಿವಾರ, 23 ಅಕ್ಟೋಬರ್ 2021 (15:58 IST)
ಹೆಚ್‌ಎಸ್‌ಆರ್ ಲೇಔಟ್ ಶಿಫ್ಟ್ ಬಾರ್ ಅಂಡ್ ರೆಸ್ಟೋರೆಂಟ್ ಹಲ್ಲೆ ಕೇಸ್ ಗೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಶಿಫ್ಟ್ ಬಾರ್ ನಲ್ಲಿ ಗಲಾಟೆ ನಡೆದ ವೇಳೆ ಹಲ್ಲೆ ನಡೆಸಿದ ರಾಹುಲ್ ರಾಜ್ ಗನ್ ಮ್ಯಾನ್ ಗಳ ಜೊತೆಗೆ ಸ್ನೇಹ ಬೆಳೆಸಿದ್ದ, ಹೀಗಾಗಿ ಬೌನ್ಸರ್ ಮತ್ತು ಗನ್ ಮ್ಯಾನ್ ಗಳ ಜೊತೆಗೆ ಬಾರ್ ಗೆ ಬಂದಿದ್ದ ಎಂಬುದು ತಿಳಿದು ಬಂದಿದೆ.
 
ಈ ಧೈರ್ಯದಿಂದಲೇ ರಾಹುಲ್ ಸೂರ್ಯಕಾಂತ್ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆ ನಡೆಸಿ ಬೌನ್ಸರ್, ಗನ್ ಮ್ಯಾನ್ ಸೇಫ್ಟಿಯಲ್ಲಿ ಅಲ್ಲಿಂದ ಪರಾರಿಯಾಗಿದ್ದಾನೆ. ಇನ್ನು ಅಲ್ಲಿಂದ ಓಡಿಹೋಗುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಹಿಂದೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ಜಗಳ ವಿಕೋಪದಿಂದ ಸ್ನೇಹಿತರ ನಡುವೆ ಗಲಾಟೆ ಆಗಿತ್ತು ಎನ್ನಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜಿಯೋ ಫೋನ್ ನಲ್ಲಿ ಬಳಸಿದ್ರೆ ಅದಾನಿಗೆ ದುಡ್ಡು: ರಾಹುಲ್ ಗಾಂಧಿ ಹೇಳಿಕೆ ಭಾರೀ ಟ್ರೋಲ್ video

ಹೃದಯದ ಆರೋಗ್ಯಕ್ಕೆ ಡಾ ದೇವಿಪ್ರಸಾದ್ ಶೆಟ್ಟಿಯವರ ಈ ಟಿಪ್ಸ್ ತಪ್ಪದೇ ಫಾಲೋ ಮಾಡಿ

ಸೇನೆಯಲ್ಲಿ ಮೇಲ್ಜಾತಿಯವರದ್ದೇ ಕಂಟ್ರೋಲ್ ಎಂದ ರಾಹುಲ್ ಗಾಂಧಿ: ಸೇನೆಯಲ್ಲೂ ಜಾತಿ ಹುಡುಕ್ತಿದ್ದಾರೆ ಎಂದ ಬಿಜೆಪಿ

Karnataka Weather: ಇಂದೂ ಇದೆ ಈ ಜಿಲ್ಲೆಗಳಿಗೆ ಮಳೆಯ ಸೂಚನೆ

ಮುಂದಿನ ಸುದ್ದಿ
Show comments