Daily Horoscope
✕

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆ ಬಗ್ಗೆ ಬಿಗ್ ಅಪ್ಡೇಟ್

ಸಂಪ್ರಿಯ
ಬುಧವಾರ, 29 ಜುಲೈ 2026 (18:07 IST)
Photo Credit X
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಬರೋಬ್ಬರಿ 84,31,612 ಮತದಾರರನ್ನು ಮೊದಲ ಕರಡು ಮತದಾರರ ಪಟ್ಟಿಯಿಂದ ಹೊರಗಿಡಲು ಪಟ್ಟಿಮಾಡಲಾಗಿದೆ ಎಂದು  ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಮಾಹಿತಿ ತಿಳಿಸಿದರು. 

ಇಂದು ಅವರು ಇಂದು ಸುದ್ದಿಗೋಷ್ಠಿ ನಡೆಸಿ ಸವಿಸ್ತಾರವಾದ ಮಾಹಿತಿ ನೀಡಿದ್ದಾರೆ. ಪ್ರತಿಯೊಬ್ಬ ಮತದಾರರನ ಸ್ಥಳ ಮಹಜರು ಮಾಡಲಾಗಿದ್ದು, ಮೃತರ ಡೆತ್ ಸರ್ಟಿಫಿಕೇಟ್ ಸಂಗ್ರಹಿಸಿ, ಸಂಬಂಧಪಟ್ಟವರಿಂದ ಸಹಿ ಕೂಡ ಪಡೆಯಲಾಗಿದೆ. 

ಹೀಗಾಗಿ ಈ 84 ಲಕ್ಷಕ್ಕೂ ಅಧಿಕ ಜನರನ್ನು ಮೊದಲ ಕರಡು ಪಟ್ಟಿಯಲ್ಲಿ ಪರಿಗಣಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಒಟ್ಟು 1.3 ಕೋಟಿ ಮತದಾರರಿದ್ದಾರೆ. ಆದರೆ ಇದುವರೆಗೆ ಕೇವಲ 47.97 ಲಕ್ಷ ಜನ ಮಾತ್ರ ಅರ್ಜಿ ವಾಪಸ್ ಕೊಟ್ಟಿದ್ದಾರೆ. ಬರೋಬ್ಬರಿ 39.38 ಲಕ್ಷ (ಸುಮಾರು 40%) ಮತದಾರರ ಸುಳಿವೇ ಸಿಕ್ಕಿಲ್ಲ. ಇನ್ನೂ 16.57 ಲಕ್ಷ ಮತದಾರರು ಅರ್ಜಿ ವಾಪಸ್ ನೀಡಬೇಕಿದೆ ಎಂದು ಮಾಹಿತಿ ನೀಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಕಾರ್ಯಕರ್ತರ ವಿರುದ್ಧ ಕೇಸು ದಾಖಲಿಸಿದರೆ ನಾವು ಕೈಕಟ್ಟಿ ಕುಳಿತಿರುವುದಿಲ್ಲ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸ್ವಲ್ಪ ಕರ್ನಾಟಕದ ಕಡೆಗೆ ಗಮನ ಕೊಡಿ: ಪ್ರಧಾನಿ ಮೋದಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

ಏರ್ ದುಬೈ ವಿಮಾನ ಪತನ ಯತ್ನದ ತನಿಖೆಯಲ್ಲಿ ಬೆಚ್ಚಿಬೀಳಿಸುವ ಸತ್ಯಾಂಶ

ಎಂತೆಂಥಾ ಜನ ಇರ್ತಾರೆ.. ಟ್ರೈನ್ ಹಳಿ ತಪ್ಪಲಿ ಎಂದು ಕಿಡಿಗೇಡಿಗಳು ಮಾಡಿದ ಕೆಲಸ ನೋಡಿ Video

ಮುಂದಿನ ಸುದ್ದಿ
Show comments