Publish Date: Sun, 04 Feb 2018 (16:14 IST)
Updated Date: Sun, 04 Feb 2018 (16:16 IST)
ಬೆಂಗಳೂರು: ಪರಿವರ್ತನಾ ರ್ಯಾಲಿ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಮೇಖ್ರಿ ಸರ್ಕಲ್ ಬಳಿಯ ಹೆಲಿಪ್ಯಾಡ್ ಗೆ ಬಂದಿಳಿದಿದ್ದಾರೆ.
ಪ್ರಧಾನಿ ಮೋದಿ ರಸ್ತೆ ಮಾರ್ಗವಾಗಿ ಅರಮನೆ ಮೈದಾನಕ್ಕೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ರಸ್ತೆಯ ಇಕ್ಕಲೆಗಳಲ್ಲಿದ್ದ ಜನ ಮೋದಿ ಮೋದಿ ಎಂದು ಘೋಷಣೆ ಕೂಗಿದ್ದಾರೆ.
ಅರಮನೆ ಮೈದಾನದಲ್ಲೂ ಪ್ರಧಾನಿ ಮೋದಿ ಭಾಷಣ ಆಲಿಸಲು ಲಕ್ಷಾಂತರ ಮಂದಿ ಸೇರಿದ್ದಾರೆ. ಎಲ್ಲೆಲ್ಲೂ ಬಿಜೆಪಿ ಬಾವು ಹಾರಿಸಲಾಗುತ್ತಿದೆ. ವೇದಿಕೆಗೆ ಏರುವ ಮೊದಲು ಅರಮನೆ ಮೈದಾನದ ಬಳಿ ಕೊಂಚ ಹೊತ್ತು ವಿಶ್ರಾಂತಿ ತೆಗೆದುಕೊಳ್ಳಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ