ಬಿಗ್ ಬಾಸ್ ದಿವ್ಯಾ ಸುರೇಶ್ ಅಪಘಾತ

Webdunia
ಬುಧವಾರ, 19 ಜನವರಿ 2022 (16:26 IST)

ಸೋಮವಾರ ಅವರು ಬೈಕ್​ನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಸಣ್ಣ ಪುಟ್ಟ ಗಾಯ ಆಗಿದೆ. ಅವರು ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ಸದ್ಯ, ದಿವ್ಯಾ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಕೊರೊನಾ ವ್ಯಾಕ್ಸಿನ್ ಪಡೆದು ಬರುವಾಗ ಅಪಘಾತವಾಗಿದೆ ಎಂದು ತಿಳಿದು ಬಂದಿದೆ.

ಮುಖದ ಮೇಲೆ ದಿವ್ಯಾಗೆ ಸಣ್ಣ ಗಾಯ ಆಗಿದೆ. ಪ್ರಾಣಾಪಾಯದಿಂದ ದಿವ್ಯಾ ಸುರೇಶ್ ಪಾರಾಗಿದ್ದಾರೆ. ಇನ್​ಸ್ಟಾಗ್ರಾಮ್​ ಸ್ಟೇಟಸ್​ ಮೂಲಕ ದಿವ್ಯಾ ಈ ಮಾಹಿತಿ ಹಂಚಿಕೊಂಡಿದ್ದಾರೆ. ಅವರು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಕೋರುತ್ತಿದ್ದಾರೆ.

ಇತ್ತೀಚೆಗೆ ದಿವ್ಯಾ ಕಿರಿಕ್​ ಮಾಡಿಕೊಂಡಿದ್ದರು. ನೈಟ್ ಕರ್ಫ್ಯೂ ವೇಳೆ ಎಂಜಿ ರಸ್ತೆಯಲ್ಲಿ ಅವರು ಓಡಾಡುತ್ತಿದ್ದರು. ಈ ವೇಳೆ ದಿವ್ಯಾ ಸುರೇಶ್ ಹಾಗೂ ಅವರ ಸ್ನೇಹಿತರನ್ನು ಪೊಲೀಸರು ಮನೆಗೆ ಕಳುಹಿಸಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ದಿವ್ಯಾ ಹಾಗೂ ಅವರ ಸ್ನೇಹಿತರು ಹೈಡ್ರಾಮಾ ನಡೆಸಿದ್ದು ಕ್ಯಾಮೆರಾಗಳಲ್ಲಿ ಸೆರೆಯಾಗಿತ್ತು. ಅಲ್ಲದೇ ದಿವ್ಯಾ ಸ್ನೇಹಿತರು ಮಾಧ್ಯಮಗಳ ಕ್ಯಾಮೆರಾ ಕಿತ್ತುಕೊಳ್ಳಲು ಮುಂದಾಗಿದ್ದು, ಗೊಂದಲದ ವಾತಾವರಣಕ್ಕೆ ಕಾರಣವಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments