Webdunia - Bharat's app for daily news and videos

Install App

ಬಿಜೆಪಿಗೆ ದೊಡ್ಡ ಹೊಡೆತ - ಅತೃಪ್ತರಲ್ಲಿ 7 ಶಾಸಕರು ವಾಪಸ್

Webdunia
ಸೋಮವಾರ, 8 ಜುಲೈ 2019 (17:25 IST)
ಮೈತ್ರಿ ಪಕ್ಷಗಳು ಹಾಗೂ ಬಿಜೆಪಿಯಲ್ಲಿ ರಾಜಕೀಯ ತೀವ್ರಗೊಂಡಿದೆ. ಈ ನಡುವೆ ದೋಸ್ತಿ ಪಕ್ಷಗಳಿಗೆ ಕೈ ಕೊಟ್ಟು ಮುಂಬೈ ಸೇರಿರುವ ಶಾಸಕರಲ್ಲಿ ಆರೇಳು ಶಾಸಕರು ವಾಪಸ್ ಬರಲಿದ್ದಾರೆ ಎಂಬ ಸುದ್ದಿಯನ್ನು ಖಚಿತಪಡಿಸಿದ್ದಾರೆ.

ತಮ್ಮ ತಮ್ಮ ಶಾಸಕ ಸ್ಥಾನಗಳಿಗೆ ರಾಜೀನಾಮೆ ನೀಡಿ ಮುಂಬೈಗೆ ಹೋಗಿರುವ ಶಾಸಕರಲ್ಲಿ 7 ಜನ ಶಾಸಕರು ವಾಪಸ್ ಬರಲಿದ್ದಾರೆ. ಹೀಗಂತ ಸಚಿವ ಜಮೀರ್ ಅಹ್ಮದ್ ಖಾನ್ ಖಚಿತಪಡಿಸಿದ್ದಾರೆ.

ಬಿಜೆಪಿ ಕೈವಾಡದಿಂದಾಗಿಯೇ ಶಾಸಕರು ರಾಜೀನಾಮೆ ನೀಡಿದ್ದಾರೆ. ನಮ್ಮ ಸಂಪರ್ಕದಲ್ಲಿ ಶಾಸಕರಿದ್ದಾರೆ. ಇಂದು ರಾತ್ರಿವರೆಗೆ ಆರೇಳು ಶಾಸಕರು ಬೆಂಗಳೂರಿಗೆ ಬರಲಿದ್ದಾರೆ ಎಂದು ಸಚಿವ ಜಮೀರ್ ಹೇಳಿದ್ದಾರೆ.

ಈ ಮೂಲಕ ಕೈ ಕೊಟ್ಟ ಶಾಸಕರ ನಡೆ ಮತ್ತಷ್ಟು ಕುತೂಹಲವನ್ನುಂಟು ಮಾಡಿದ್ದು, ಇದು ನಿಜವಾದರೆ ಬಿಜೆಪಿಗೆ ದೊಡ್ಡ ಮುಖಭಂಗವಾದಂತಾಗುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮಲ್ಪೆ: ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಪತ್ತೆ

GoodNews: ಒಂದನೇ ತರಗತಿ ಸೇರ್ಪಡೆ ವಯೋಮಿತಿ ಗೊಂದಲಕ್ಕೆ ತೆರೆ ಎಳೆದ ಸಚಿವ ಮಧುಬಂಗಾರಪ್ಪ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments