ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

Sampriya
ಸೋಮವಾರ, 19 ಮೇ 2025 (17:19 IST)
ರಾಮನಗರ: ಬಿಡದಿಯಲ್ಲಿ ಅಪ್ರಾಪ್ತ ಮೂಕ ಬಾಲಕಿ ಸಾವು ಸಂಬಂಧ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ.

ಬಾಲಕಿಯನ್ನು ಅತ್ಯಾಚಾರ ಎಸಗಿ, ಕೊಲೆ ಮಾಡಲಾಗಿತ್ತು ಎಂದು ಆರೋಪಿಸಿ ಮೃತದೇಹವನ್ನು ಇಟ್ಟು ಪ್ರತಿಭಟನೆ ಮಾಡಿದರು.

ಇದೀಗ ಸಿಕ್ಕಿ ಮಾಹಿತಿ ಪ್ರಕಾರ ರೈಲು ಡಿಕ್ಕಿ ಹೊಡೆದು ಬಾಲಕಿ ಮೃತಪಟ್ಟಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬಿಡದಿಯ ಹೋಬಳಿಯ ಭದ್ರಾಪುರ  ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಖುಷಿಯನ್ನು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಬಿಡದಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.

ಪೊಲೀಸರು ಬಾಲಕಿಯ 32 ಬಗೆಯ ಸ್ಯಾಂಪಲ್ಸ್‌ಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಿದ್ದರು. ಬಳಿಕ ಎಫ್‌ಎಸ್‌ಎಲ್ ವರದಿಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆದಿಲ್ಲ ಎಂಬುದು ದೃಢವಾಗಿತ್ತು.

ಮರಣೋತ್ತರ ಪರೀಕ್ಷೆಯಲ್ಲಿ ಹೆಡ್‌ ಇಂಜುರಿಯಿಂದ ಬಾಲಕಿ ಸಾವನ್ನಪ್ಪಿರುವುದಾಗಿ ದೃಢವಾಗಿದೆ. ರೈಲು ಡಿಕ್ಕಿಯಾದ ಪರಿಣಾಮ ಬಾಲಕಿ ತಲೆಗೆ ತೀವ್ರ ಪೆಟ್ಟು ಬಿದ್ದು ಮೃತಪಟ್ಟಿದ್ದಾಳೆ ಎಂದು ವರದಿಯಲ್ಲಿ ತಿಳಿದುಬಂದಿದೆ. ಅಲ್ಲದೇ ರೈಲು ಡಿಕ್ಕಿಯಾಗಿರುವ ದೃಶ್ಯವು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮಗನೇ ಚಿನ್ನ ಕದ್ದಿದ್ದು ಎಂದಿದ್ದಕ್ಕೆ ಜೀವನೇ ತೆಗೆದ್ಬಿಟ್ಟ

ಇವರಿಗಿಂತ, ಇಂದಿರಾ ಗಾಂಧಿಗೆ ಧೈರ್ಯ ಜಾಸ್ತಿಯಾಗಿತ್ತು: ರಾಹುಲ್ ಗಾಂಧಿ ಕಿಡಿ

ಮಗಳ ಶವ ಮುಂದಿಟ್ಟು ಲಂಚಕ್ಕೆ ಬೇಡಿಕೆ: ತಂದೆಯ ಭಾವುಕ ಪೋಸ್ಟ್ ಬೆನ್ನಲ್ಲೇ ಪೊಲೀಸರಿಗೆ ಶಾಕ್‌

ಡೆಹ್ರಾಡೂನ್‌ನಲ್ಲಿ ಮೂರು ಆಭರಣ ಬಿಟ್ಟು ಬೇರೆ ಧರಿಸಿದ್ರೆ ಬೀಳುತ್ತೆ ₹50ಸಾವಿರ ದಂಡ

ಬಿಜೆಪಿ ಶಾಸಕ ರವಿಕುಮಾರ್ ಸಿಎಂ ಕಾರಿನಲ್ಲಿ ಇದ್ದಿದ್ದು ಯಾಕೆ: ನಿಜ ಕಾರಣ ಬಯಲು

ಮುಂದಿನ ಸುದ್ದಿ
Show comments