Webdunia - Bharat's app for daily news and videos

Install App

ಧರ್ಮಸ್ಥಳ ಕಳೇಬರಹ ಶೋಧ ಕಾರ್ಯಚರಣೆಯಲ್ಲಿ ಬಿಗ್‌ಟ್ವಿಸ್ಟ್‌, ವರಸೆ ಬದಲಾಯಿಸಿದ ಮಾಸ್ಕ್‌ಮ್ಯಾನ್‌

Sampriya
ಶನಿವಾರ, 9 ಆಗಸ್ಟ್ 2025 (15:27 IST)
Photo Credit X
ಮಂಗಳೂರು: ಧರ್ಮಸ್ಥಳ ಕಳೇಬರಹ ಉತ್ಖನನ ಸಂಬಂಧ ಇದೀಗ ದೂರುದಾರ ಸೂಚಿಸಿದಂತೆ ಎಸ್‌ಐಟಿ ತಂಡ ಬಾಹುಬಲಿ ಬೆಟ್ಟಕ್ಕೆ ತೆರಳಿದೆ. 

ನೇತ್ರಾವತಿ ತಟದ ಸುತ್ತಾ ಮುತ್ತಾ ಗುರುತಿಸಿದ ಪಾಯಿಂಟ್‌ಗಳಲ್ಲಿ 13ನೇ ಸ್ಥಳವನ್ನು ಬಿಟ್ಟು ಬೇರೆಲ್ಲ ಕಡೆ ಉತ್ಖನನ ಕಾರ್ಯ ಸಂಪೂರ್ಣಗೊಂಡಿದೆ.  ಇದೀಗ 13ನೇ ಪಾಯಿಂಟ್‌ ಅನ್ನು ಹಾಗೆಯೇ ಬಿಟ್ಟು ಇದೀಗ ದೂರುದಾರ ಬಾಹುಬಲಿ ಪ್ರದೇಶದಲ್ಲಿ ತೋರಿಸಿದ ಕಡೆ ಎಸ್‌ಐಟಿ ತೆರಳಿದೆ. 

ಬಾಹುಬಲಿ ಬೆಟ್ಟಕ್ಕೆ ತೆರಳುವ ದಾರಿಯ ಪಕ್ಕದಲ್ಲಿ ಜಾಗವನ್ನು ತೋರಿಸಿದ್ದು, ಅಲ್ಲೇ ಅಗೆಯಲಾಗುತ್ತಿದೆ. ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್‌ ಎಸ್‌.ಪಿ. ಜಿತೇಂದ್ರ ಕುಮಾರ್ ದಯಾಮ, ವಿಧಿ ವಿಜ್ಞಾನ ತಜ್ಞರು ಅವರು ಸ್ಥಳದಲ್ಲಿದ್ದಾರೆ. ಮುಂಜಾಗೃತ ಕ್ರಮವಾಗಿ ಸುತ್ತಾ ಹೊದಿಕೆಯನ್ನು ಹಾಕಿ ಇದೀಗ ಉತ್ಖನನ ಕಾರ್ಯವನ್ನು ಶುರು ಮಾಡಿದ್ದಾರೆ. 

ಸಾಕ್ಷಿ ದೂರುದಾರ ಮೃತದೇಹಗಳನ್ನು ಹೂತಿರುವ ಕುರಿತು ಧರ್ಮಸ್ಥಳ ಗ್ರಾಮದಲ್ಲಿ ಒಟ್ಟು 15 ಜಾಗಗಳನ್ನು ತೋರಿಸಿದ್ದು ಅವುಗಳಲ್ಲಿ 14 ಜಾಗಗಳ ಶೋಧಕಾರ್ಯ ಪೂರ್ಣಗೊಂಡಿದೆ. ಇವುಗಳಲ್ಲಿ ಎರಡು ಕಡೆ ಮಾತ್ರ ಮೃತದೇಹಗಳ ಅವಶೇಷ ಸಿಕ್ಕಿದೆ. ಆತ ಮೊದಲ ದಿನ ತೋರಿಸಿದ್ದ 13ನೇ ಜಾಗದಲ್ಲಿ ಇನ್ನಷ್ಟೇ ಶೋಧ ಕಾರ್ಯ ನಡೆಯಬೇಕಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ನನ್ನ ಐದು ಪ್ರಶ್ನೆಗಳಿಗೆ ಉತ್ತರ ಕೊಡಲಿ: ಆರ್ ಅಶೋಕ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಿಪಿ ಒಮ್ಮೆ ಬಂದರೆ ಮಾತ್ರೆ ತೆಗೆದುಕೊಳ್ಳುತ್ತಲೇ ಇರಬೇಕೇ, ಡಾ ಸಿಎನ್ ಮಂಜುನಾಥ್ ಸಲಹೆ ಇಲ್ಲಿದೆ

ಲಾರೆನ್ಸ್ ಬಿಷ್ಣೋಯ್ ಸೇರಿದಂತೆ ಹಲವರಿಗೆ ಶಸ್ತ್ರಾಸ್ತ್ರ ಪೂರೈಸುತ್ತಿದ್ದ ಮೋಸ್ಟ್ ವಾಟೆಂಡ್‌ ಸಲೀಂ ಪಿಸ್ತೂಲ್ ಬಂಧನ

ಮುಂದಿನ ಸುದ್ದಿ
Show comments