Select Your Language

Notifications

webdunia
webdunia
webdunia
webdunia

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

DCM DK Shivkumar

Sampriya

ಬೆಂಗಳೂರು , ಮಂಗಳವಾರ, 4 ನವೆಂಬರ್ 2025 (16:46 IST)
Photo Credit X
ಬೆಂಗಳೂರು: ಕರ್ನಾಟಕದಲ್ಲಿರುವ ಬಿಹಾರದ ಮಂದಿಗೆ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಪಾಲ್ಗೊಳ್ಳಲು ಕರೆ ನೀಡಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು, ವೇತನ ಸಹಿತ ರಜೆ ನೀಡಬೇಕೆಂದು ಕಂಪನಿಗಳಿಗೆ ಮನವಿ ಮಾಡಿದ್ದಾರೆ.  

ಈ ಸಂಬಂಧ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. 

2025ರ ನವೆಂಬರ್ 6 ಮತ್ತು 11 ರಂದು ನಡೆಯಲಿರುವ ಬಿಹಾರ ರಾಜ್ಯದ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ, ಬೆಂಗಳೂರು ಮತ್ತು ಕರ್ನಾಟಕದಾದ್ಯಂತ ಕೆಲಸ ಮಾಡುತ್ತಿರುವ ಬಿಹಾರದ ಮತದಾರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಎಲ್ಲಾ ಕಂಪನಿಗಳು, ಉದ್ಯಮಿದಾರರು, ಹೋಟೆಲ್‌ಗಳು ಮತ್ತು ಗುತ್ತಿಗೆದಾರರು ಕನಿಷ್ಠ ಮೂರು ದಿನಗಳ ವೇತನ ಸಹಿತ ರಜೆ ನೀಡಿ,
ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಸಹಕರಿಸಬೇಕೆಂದು ವಿನಂತಿ ಮಾಡುತ್ತೇನೆ.

Share this Story:

Follow Webdunia kannada

ಮುಂದಿನ ಸುದ್ದಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ