Webdunia - Bharat's app for daily news and videos

Install App

ಬೈಕ್ ಅಪಘಾತ: ಡಿ.ಕೆ.ರವಿ ಸಹೋದರನಿಗೆ ಗಂಭೀರ ಗಾಯ

Webdunia
ಶುಕ್ರವಾರ, 23 ಸೆಪ್ಟಂಬರ್ 2016 (15:14 IST)
ನಿಗೂಡವಾಗಿ ಸಾವನ್ನಪ್ಪಿದ ದಕ್ಷ ಐಎಸ್ ಅಧಿಕಾರಿ ಡಿ.ಕೆ.ರವಿ ಕುಟುಂಬ ಆಘಾತದಿಂದ ಹೊರಬರುವ ಮುನ್ನವೆ ಡಿ.ಕೆ.ರವಿ ಸಹೋದರ ಬೈಕ್‌ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಘಟನೆ ವರದಿಯಾಗಿದೆ. 
 
ನಿನ್ನೆ ರಾತ್ರಿ ನಡೆದ ಬೈಕ್ ಅಪಘಾತದಲ್ಲಿ ರವಿ ಅವರ ಹಿರಿಯ ಸಹೋದರ ಡಿ.ಕೆ.ರಮೇಶ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗದ ದುರ್ಗದ ಕಂಪಾಲಾಪುರ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. 
 
ಹುಲಿಯೂರು ದುರ್ಗದಿಂದ ಸ್ವಗ್ರಾಮ ದೊಡ್ಡ ಕೊಪ್ಪಲಿಗೆ ರಾತ್ರಿ ಬೈಕ್‌ನಲ್ಲಿ ರಮೇಶ್ ತೆರಳುತ್ತಿದ್ದರು. ಈ ವೇಳೆ ಕಂಪಲಾಪುರದ ಬಳಿ ಸೈಕಲ್‌ಗೆ ಪರಸ್ಪರ ಡಿಕ್ಕಿ ಹೊಡೆದು, ನಂತರ ಬೈಕ್ ಸೇತುವೆಗೆ ಗುದ್ದಿದೆ. ಇದರಿಂದ ಡಿ.ಕೆ.ರವಿ ಸಹೋದರ ಡಿ.ಕೆ.ಸುರೇಶ್ ಅವರ ತಲೆಗೆ ಗಂಭೀರ ಗಾಯವಾಗಿದೆ. 
 
ಗಂಭೀರವಾಗಿ ಗಾಯಗೊಂಡಿರುವ ಡಿ.ಕೆ.ಸುರೇಶ್ ಅವರನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಾಗಿಸಿದೆ ಎಂದು ತಿಳಿದು ಬಂದಿದೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ವಿಶಾಖಪಟ್ಟಣದಲ್ಲಿ ಮೋದಿ ಯೋಗ

Karnataka Weather: ವಾರಂತ್ಯಕ್ಕೆ ಮಳೆ ಬರುವ ಸಾಧ್ಯತೆ ಎಷ್ಟಿದೆ, ಇಲ್ಲಿದೆ ಹವಾಮಾನ ವರದಿ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಮುಂದಿನ ಸುದ್ದಿ
Show comments