Select Your Language

Notifications

webdunia
webdunia
webdunia
webdunia

ಬೆಂಗಳೂರಲ್ಲಿ ಎಲೆಕ್ಟ್ರಿಕ್ ಪೋಲ್`ಗೆ ಕೆಟಿಎಂ ಬೈಕ್ ಡಿಕ್ಕಿ: ಸವಾರ ಸಾವು

ಬೆಂಗಳೂರಲ್ಲಿ ಎಲೆಕ್ಟ್ರಿಕ್ ಪೋಲ್`ಗೆ ಕೆಟಿಎಂ ಬೈಕ್ ಡಿಕ್ಕಿ: ಸವಾರ ಸಾವು
Bengaluru , ಶನಿವಾರ, 25 ಫೆಬ್ರವರಿ 2017 (09:27 IST)
ಎಲೆಕ್ಟ್ರಿಕ್ ಪೋಲ್`ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಮ್ಯೂಸಿಯಂ ರಸ್ತೆಯಲ್ಲಿ ನಡೆದಿದೆ. ಮೃತನನ್ನ ಪ್ರಿಲ್ ಎಂದು ಗುರ್ತಿಸಲಾಗಿದೆ. ರಿಕ್ಕಿ ಎಂಬಾತ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.


ಈ ಇಬ್ಬರೂ ಆಚಾರ್ಯ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಾಗಿದ್ದು, ವೇಗವಾಗಿ ಬೈಕ್ ಓಡಿಸಿಕೊಂಡು ಬಂದು ಕಂಟ್ರೊಲ್ ಮಾಡಲಾಗದೇ ಎಲೆಕ್ಟಿಕ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾರೆ. ವಿದ್ಯಾರ್ಥಿಗಳು ತ್ರಿಪುರ ಮೂಲದವರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸಿನಿಮೀಯ ಶೈಲಿ ಮರ್ಡರ್: ಪೊಲೀಸ್ ವಾಹನದಿಂದ ಹೊರಗೆಳೆದು ಕೊಚ್ಚಿ ಹಾಕಿದರು