Select Your Language

Notifications

webdunia
webdunia
webdunia
webdunia

ಬೈಕ್ ಹಾಗೂ ಕ್ಯಾಂಟರ್ ಡಿಕ್ಕಿ; ಸವಾರ ಸಾವು

ಬೈಕ್ ಹಾಗೂ ಕ್ಯಾಂಟರ್ ಡಿಕ್ಕಿ; ಸವಾರ ಸಾವು
bangalore , ಗುರುವಾರ, 24 ಮಾರ್ಚ್ 2022 (21:45 IST)
ಬೈಕ್ ಹಾಗೂ ಕ್ಯಾಂಟರ್ ನಡುವೆ ಅಪಘಾತವಾಗಿದ್ದು ಬೈಕ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಓಲ್ಡ್ ಏರ್ ಪೋರ್ಟ್ ರಸ್ತೆಯ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.
 
ಕೇರಳದ ಮೂಲದ ಜೀಜು ಟಿ ಮಾಥ್ಯೂ ಜೋಸೆಫ್ ಮೃತಪಟ್ಟ ದುದೈರ್ವಿ. ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಜೊಸೇಫ್ ಕಾಡುಬೀಸನಹಳ್ಳಿ ಬಳಿ ಬೈಕ್ ನಲ್ಲಿ ಬರುವಾಗ ಕ್ಯಾಂಟರ್ ಗೆ ಡಿಕ್ಕಿ ಹೊಡೆದು ಹಿಂಬದಿ ಟೈಯರ್ ಗೆ ಸಿಲುಕಿಕೊಂಡು ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
 
ಘಟನೆ ಸಂಬಂಧ ಓಲ್ಡ್ ಏರ್ ಪೋರ್ಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಮೃತದೇಹವನ್ನು ಬೌರಿಂಗ್ ಆಸ್ಪತ್ರೆಗೆ ರವಾನಿಸಿ ತನಿಖೆ ನೆಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಗಲಿದ ಜೀವಗಳಿಗೆ ಬೆಲೆ ಕಟ್ಟಲಾಗದು-ತಲಾ ಲಕ್ಷ ರೂ ಪರಿಹಾರದ ಚೆಕ್ ವಿತರಣೆ