Webdunia - Bharat's app for daily news and videos

Install App

ನಿಂತಿರೋ ಗಾಡಿಗೆ ಬೈಕ್ ಡಿಕ್ಕಿಯಾಗಿ ಅಪಘಾತ, ಸವಾರ ಸಾವು.

Webdunia
ಗುರುವಾರ, 4 ಮೇ 2023 (14:13 IST)
ನಿಂತಿರೋ ಗಾಡಿಗೆ ಬೈಕ್ ಡಿಕ್ಕಿಯಾಗಿ ಅಪಘಾತ ಸಂಭವಿಸಿ ಸವಾರ ‌ಸ್ಥಳದಲ್ಲೇ ಸಾವನಾಪ್ಪಿರುವ ಘಟನೆ ಕಾಮಾಕ್ಷಿಪಾಳ್ಯ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
 
ರಾತ್ರಿ 12.30ರ ಸುಮಾರಿಗೆ ಘಟನೆ ನಡೆದಿದ್ದುಫುಡ್ ಡೆಲಿವರಿ ಮಾಡಲು  ಸ್ವಿಗ್ಗಿ ಡೆಲಿವರಿ ಬಾಯ್ ಹೋಗ್ತಿದ್ದ.ಈ ವೇಳೆ ನಿಂತಿರೋ ಇಯ್ಚರ್ ಗಾಡಿಗೆ ಡಿಕ್ಕಿ ಹೊಡೆದಿದ್ದಾನೆ.ಪರಿಣಾಮ ಗಂಭೀರ ಗಾಯವಾಗಿ ಘಟನಾ ಸ್ಥಳದಲ್ಲೇ ಸಾವನಾಪ್ಪಿದ್ದು,ಬಿಜಾಪುರದ ಇಂಡಿ ಮೂಲದ ನಾಗಪ್ಪ‌(31) ಸಾವನ್ನಪ್ಪಿರೋ ಸವಾರನಾಗಿದ್ದಾನೆ.ಬೆಂಗಳೂರಿನ ಹೆಗ್ಗನಹಳ್ಳಿ ಕ್ರಾಸ್, ಮಾವನ ಮನೇಲಿ ವಾಸವಿದ್ದ.ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದ..ನಿನ್ನೆ ರಾತ್ರಿ ಫುಡ್ ಡೆಲಿವರಿ ಗೆ ಹೋಗೋವಾಗ ಸೆಲ್ಫ್ ಆ್ಯಕ್ಸಿಡೆಂಟ್ ಆಗಿದೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡ್ತಿದ್ದು,ಕಾಮಾಕ್ಷಿಪಾಳ್ಯ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments