Daily Horoscope
✕

ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ಪೊಲೀಸ್ ಪೇದೆ ಸಾವು

Webdunia
ಮಂಗಳವಾರ, 4 ಫೆಬ್ರವರಿ 2020 (09:46 IST)
ಬೆಂಗಳೂರು : ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ಪೊಲೀಸ್ ಪೇದೆಯೊಬ್ಬರು ಸಾವನಪ್ಪಿದ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿ ನಡೆದಿದೆ.


ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕೆಲಸ ಮಾಡುತ್ತಿದ್ದ ಭಕ್ತರಾಮ್ ಮೃತಪಟ್ಟ ವ್ಯಕ್ತಿ. ಇವರು ನಿನ್ನೆ ರಾತ್ರಿ ಕೆಲಸ ಮುಗಿಸಿ ಮನೆಗೆ ಬರುತ್ತಿರುವಾಗ ಈ ಘಟನೆ ನಡೆದಿದೆ. ಲಾರಿಯೊಂದು ವೇಗವಾಗಿ ಬಂದು  ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಅಲ್ಲಿದ್ದ ಕಲ್ಲೊಂದು ಸಿಡಿದಿದ್ದು, ಇದರಿಂದ ಹಿಂದಿನಿಂದ ಬರುತ್ತಿದ್ದ ಭಕ್ತರಾಮ್ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ.


ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಭಕ್ತರಾಮ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡೊಸಿದ್ದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಯಶವಂತಪುರ ಸಂಚಾರಿ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಟೋಪಿ ಧರಿಸಿ ತಿರುವಣ್ಣಾಮಲೈ ದೇವಸ್ಥಾನಕ್ಕೆ ಬಂದ ಸಚಿವರ ಸಹಾಯಕ: ಹೊರನಡೆಯಿರಿ ಎಂದು ಭಕ್ತರ ಆಕ್ರೋಶ Video

ಮಸೀದಿ ಚರ್ಚ್ ನಲ್ಲಿ ಓಂ ಬಿಡಿಸಲು ಬಿಡ್ತೀರಾ: ಅರ್ಕೇಶ್ವರ ದೇವಸ್ಥಾನದ ಗೋಡೆ ಮೇಲೆ ಮಸೀದಿ, ಶಿಲುಬೆ ಚಿತ್ರಕ್ಕೆ ಆಕ್ರೋಶ Video

ಪಾಸ್ಪೋರ್ಟ್ ಕಳೆದುಹೋಗಿದೆಯೇ, ಆತಂಕ ಪಡಬೇಡಿ, ತಕ್ಷಣವೇ ಈ ಪ್ರಮುಖ ಹಂತಗಳನ್ನು ಅನುಸರಿಸಿ

ಸಿಜೆಪಿ, ಕಾಂಗ್ರೆಸ್ ಎಸ್ಐಆರ್ ಪ್ರತಿಭಟನೆ ನಡುವೆ ಹೈರಾಣಾಗಿದ್ದು ವ್ಯಾಪಾರಿಗಳು: ದೆಹಲಿ ವ್ಯಾಪಾರಿಗಳ ಆಕ್ರೋಶಕ್ಕೆ ಕಾರಣವೇನು

ದೆಹಲಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ಬೃಹತ್ ರ‍್ಯಾಲಿ: ಎಸ್‌ಐಆರ್ ವಿವಾದದ ಪ್ರತಿಭಟನೆಗೆ ಗ್ರೀನ್ ಸಿಗ್ನಲ್

ಮುಂದಿನ ಸುದ್ದಿ
Show comments