Webdunia - Bharat's app for daily news and videos

Install App

ಬೈಕ್​​​​​-ಲಾರಿ ಡಿಕ್ಕಿ, ಬೈಕ್​ ಸವಾರ ಸಾವು

Webdunia
ಗುರುವಾರ, 21 ಜುಲೈ 2022 (16:11 IST)
ಬೈಕ್​ ಸವಾರನಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್​​ ಚಾಲಕ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಕುಣಿಗಲ್​​​ ರಸ್ತೆಯ ನಾಗವಲ್ಲಿ ಬಳಿ ನಡೆದಿದೆ. ಹೆಬ್ಬೂರು ಕಡೆಯಿಂದ ತುಮಕೂರು ಕಡೆಗೆ ಬರ್ತಿದ್ದ ಬೈಕ್​​​ ಹಾಗೂ ತುಮಕೂರು ಕಡೆಯಿಂದ ಬರ್ತಿದ್ದ ಲಾರಿ ಮುಖಾಮುಖಿಯಾಗಿ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್​​ ಸವಾರ ಸ್ಥಳದಲ್ಲೇ ಉಸಿರು ಚಲ್ಲಿದ್ದಾನೆ. ಮೃತದೇಹವನ್ನು ತುಮಕೂರು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ಹೆಬ್ಬೂರು ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments