ನಿತ್ಯವೂ ಬೈಕ್ ಪೆಟ್ರೋಲ್ ಕಳ್ಳತನ : ಕಂಗಾಲಾದ ವಾಹನಗಳ ಮಾಲೀಕರು

Webdunia
ಸೋಮವಾರ, 13 ಜನವರಿ 2020 (19:17 IST)
ಬೈಕ್ ನಲ್ಲಿನ ಪೆಟ್ರೋಲ್ ನಿತ್ಯವೂ ತಡರಾತ್ರಿ ಕಳ್ಳತನ ಆಗುತ್ತಿರೋದು ವಾಹನಗಳ ಮಾಲೀಕರ ನಿದ್ದೆಗೆಡಿಸಿದೆ.

ರಾಯಚೂರು ನಗರದಲ್ಲಿ ಬಹುತೇಕ ಬಡಾವಣೆಗಳಲ್ಲಿ ಪೆಟ್ರೋಲ್ ಕಳ್ಳರ ಹಾವಳಿ ಮಿತಿಮೀರುತ್ತಿದೆ. ಪೆಟ್ರೋಲ್ ಕಳ್ಳರ ಹಾವಳಿಯಿಂದಾಗಿ ವಾಹನಗಳ ಮಾಲೀಕರು ಕಂಗಾಲಾಗುವಂತೆ ಆಗುತ್ತಿದೆ.

ರಾತ್ರಿ ಸಮಯದಲ್ಲಿ ಮನೆ ಮುಂದೆ, ಪಾರ್ಕಿಂಗ್ ಏರಿಯಾದಲ್ಲಿ ನಿಲ್ಲಿಸುವ ಬೈಕ್ ಗಳನ್ನೇ ಟಾರ್ಗೆಟ್ ಮಾಡಿ ಪೆಟ್ರೋಲ್ ಕಳ್ಳತನ ಮಾಡಲಾಗುತ್ತಿದೆ.

ಪೆಟ್ರೋಲ್ ಬೆಲೆ ಹೆಚ್ಚಳ ಗೊಳ್ಳುತ್ತಿರುವಂತೆ ಕಳ್ಳತನ ಕೇಸ್ ಗಳು ಹೆಚ್ಚಾಗಿ ನಡೆಯುತ್ತಿರೋ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಲ್ಲಿ ಫಿಲ್ಮ್‌ ಸಿಟಿ ನಿರ್ಮಾಣ: ಸಿಎಂ ಸಿದ್ದರಾಮಯ್ಯ

ಎಲ್ಲೆಂದರಲ್ಲಿ ಕಸ ಎಸೆದರೆ ಎಚ್ಚರ: ಇನ್ನು ಮುಂದೆ ರಸ್ತೆರಸ್ತೆಯಲ್ಲೂ ಸಿಸಿಟಿವಿ ಕ್ಯಾಮೆರಾ ಕಣ್ಗಾವಲು

ಗ್ರಾಹಕರಿಗೆ ಗುಡ್‌ನ್ಯೂಸ್‌: ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಬೆಲೆ ಇಂದಿನಿಂದಲೇ ಕೊಂಚ ಅಗ್ಗ

ಆರ್ ಎಸ್ಎಸ್ ಪಂಥಸಂಚಲನಕ್ಕೆ ಅನುಮತಿ ಬೇಕು, ಎಂಇಎಸ್ ಪುಂಡರಿಗೆ ಇದು ಅಪ್ಲೈ ಆಗಲ್ವಾ

ಮತ್ತೊಂದು ಕಾಲ್ತುಳಿತ: ಇತಿಹಾಸ ಪ್ರಸಿದ್ಧ ಕ್ಷೇತ್ರದಲ್ಲಿ ದೇವರದರ್ಶನದ ನೂಕುನುಗ್ಗಲಿನಲ್ಲಿ 9 ಮಂದಿ ಸಾವು

ಮುಂದಿನ ಸುದ್ದಿ
Show comments