ಪ್ಯಾಲೆಸ್ತೀನ್ ಧ್ವಜ ಹಿಡಿದು ಬೈಕ್‌ ರೈಡ್, ಆರು ಮಂದಿ ಅಪ್ರಾಪ್ತ ಯುವಕರು ಅರೆಸ್ಟ್‌

Sampriya
ಸೋಮವಾರ, 16 ಸೆಪ್ಟಂಬರ್ 2024 (16:04 IST)
Photo Courtesy X
ಚಿಕ್ಕಮಗಳೂರು: ಪ್ಯಾಲೆಸ್ತೀನ್ ಧ್ವಜ ಹಾರಾಟ ಮಾಡಿ ಬೈಕ್‌ನಲ್ಲಿ ಓಡಾಡಿದ ಆರೋಪದಲ್ಲಿ 6ಮಂದಿ ಅಪ್ರಾಪ್ತ ಯುವಕರನ್ನು ಪೊಲೀಸರು ವಶಕ್ಕೆ ಪಡೆದು, ತನಿಖೆ ನಡೆಸುತ್ತಿದ್ದಾರೆ.

ಭಾನುವಾರ ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ  ಹಾರಾಟ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.  ಅದಲ್ಲದೆ ಈ ಸಂದರ್ಭದಲ್ಲಿ ಫ್ರೀ ಪ್ಯಾಲೆಸ್ತೀನ್ ಎಂಬ ಘೋಷಣೆ ಕೂಗಿ ಕೋಮುಗಲಭೆಗೆ ಪ್ರಚೋಧನೆ ನೀಡಿದ್ದರು.

ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು, ಇದರ ಆಧಾರದ ಮೇಲೆ ಪೊಲೀಸರು 6ಮಂದಿ ಬಾಲಕರನ್ನು ವಶಕ್ಕೆ ಪಡೆದಿದ್ದಾರೆ. ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ಚಿಕ್ಕಮಗಳೂರು ನಗರದ ಕಡೂರು ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ವಿವಿಧ ಮುಖ್ಯರಸ್ತೆಯಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ಇಬ್ಬರು ಬೈಕ್‌ನಲ್ಲಿ ಸಂಚರಿಸಿದ್ದರು.  ಇನ್ನೂ ಪ್ಯಾಲೆಸ್ತೀನ್ ಧ್ವಜ ಹಾರಾಟ ಮಾಡಿದ್ದಕ್ಕೆ ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರು ನಗರ ಠಾಣೆ ಬಳಿ ಜಮಾಯಿಸಿ ಪ್ರತಿಭಟನೆ ನಡೆಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಆಡಳಿತದಲ್ಲಿ ನಕ್ಸಲಸಿಂ ಕೊನೆಯುಸಿರೆಳೆಯುತ್ತಿದೆ: ಅಮಿತ್ ಶಾ

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು

ಒನ್ ಸೈಡ್ ಲವ್‌ಗೆ ನೋ ಎಂದ ವಿದ್ಯಾರ್ಥಿನಿಯನ್ನೇ ಮುಗಿಸಿದ ಪ್ರಿಯಕರ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಮುಂದಿನ ಸುದ್ದಿ
Show comments