Daily Horoscope

Select Your Language

Notifications

webdunia
webdunia
webdunia
webdunia

ಹಿಟ್ ಆಂಡ್ ರನ್ ಗೆ ಬೈಕ್ ಸವಾರ ಸಾವು

ಹಿಟ್ ಆಂಡ್ ರನ್ ಗೆ ಬೈಕ್ ಸವಾರ ಸಾವು
ಹಿಟ್ ಆಂಡ್ ರನ್ ಗೆ ಬೈಕ್ ಸವಾರ ಸಾವನಾಪ್ಪಿದ್ದು,ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಓರ್ವ ಸಾವು, ಮತ್ತೊರ್ವನಿಗೆ ಗಾಯವಾಗಿದೆ.ದೇವರಾಜ್ ಮೃತ ಬೈಕ್ ಸವಾರನಾಗಿದ್ದು,ಮೈಸೂರು ರಸ್ತೆಯ ಹಳೇಗುಡ್ಡದಹಳ್ಳಿ ಬಳಿ ಘಟನೆ ನಡೆದಿದೆ.ಬೈಕ್ ನಲ್ಲಿ ದೇವರಾಜ್ ಹಾಗೂ ಅತನ ಸ್ನೇಹಿತ ದೇವರಾಜ್ ಮಾರ್ಕೆಟ್ ಗೆ ಹೋಗುತ್ತಿದ್ದರು.ಈ ವೇಳೆ ಹಿಂಬದಿಯಿಂದ ಬಂದು ಬೈಕ್ ಗೆ ಟಿಪ್ಪರ್ ಡಿಕ್ಕಿ ಹೊಡೆದಿದೆ.ಅಪಘಾತ ಸ್ಥಳದಿಂದ ಸುಮಾರು ನೂರು ಮೀಟರ್ ದೂರ ಟಿಪ್ಪರ್  ಬೈಕ್ನ ಎಳೆದುಕೊಂಡು ಹೋಗಿದೆ.ಬೈಕ್ ಗೆ ಡಿಕ್ಕಿ ಹೊಡೆದು ಟಿಪ್ಪರ್ ಲಾರಿ ನಾಪತ್ತೆಯಾಗಿದ್ದು,ಹಿಂಬದಿ ಸವಾರ ದೇವರಾಜ್ ಸ್ಥಿತಿಯೂ ಗಂಭೀರವಾಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ.
 
ಯಾದಗಿರಿ ಮೂಲದ ದೇವರಾಜ್, ಹೊಸಕೆರೆಹಳ್ಳಿಯಲ್ಲಿ ವಾಸವಿದ್ರು.ನಗರದಲ್ಲಿ ಕೆಲಸ ಮಾಡಿಕೊಂಡಿದ್ದ ದೇವರಾಜ್ .ಬೆಳಗಿನ ಜಾವ ಹೂವು ತರಲು ಮಾರ್ಕೆಟ್ ಗೆ ಹೊರಟಿದ್ದ ಈ ವೇಳೆ ದುರ್ಘಟನೆ ನಡೆದಿದ್ದು,ಚಿಕ್ಕಪೇಟೆ ಸಂಚಾರ ಪೊಲೀಸರು ಸ್ಥಳಕ್ಕೆ ದೌಡಿಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಹೊಸ ವರ್ಷದ ಪಾರ್ಟಿ ವೇಳೆ ಕುಡಿದು ಕಟ್ಟಡದಿಂದ ಬಿದ್ದ ಯುವಕ..!