Select Your Language

Notifications

webdunia
webdunia
webdunia
webdunia

ರಸ್ತೆ ಗುಂಡಿಗೆ ಬೈಕ್ ಸವಾರ ಬಲಿ ..!

webdunia
bangalore , ಬುಧವಾರ, 24 ಆಗಸ್ಟ್ 2022 (16:55 IST)
ಬೆಂಗಳೂರಿನ ರಸ್ತೆಗುಂಡಿಗೆ ಬೈಕ್ ಸವಾರ ಬಲಿ ಟ್ವೀಟ್ ಮೂಲಕ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
 
ನಮ್ಮಬೆಂಗಳೂರಿನ ಮೂಲಸೌಕರ್ಯ ಹದಗೆಟ್ಟಿರುವುದು ದುರದೃಷ್ಟಕರ. ಅಮಾಯಕನೊಬ್ಬ ರಸ್ತೆ ಗುಂಡಿಗೆ ಬಲಿಯಾಗಿದ್ದಾನೆ.ಅವರ ಕುಟುಂಬಕ್ಕೆ ನನ್ನ ಆಳವಾದ ಸಂತಾಪಗಳು.ದುರ್ಬಲ ಮತ್ತು ಅಸಮರ್ಥ ಸಿಎಂ ಬಸವರಾಜ್ ಬೊಮ್ಮಾಯಿ ನಿದ್ರಾವಸ್ಥೆಯಲ್ಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಲಿಂಡರ್ ಲೀಕ್ ಆಗಿ ಹೊಟೇಲ್ ಧಗ ಧಗ