Webdunia - Bharat's app for daily news and videos

Install App

ಕೇರಳ ಮೂಲದ ಇಬ್ಬರು ಬೈಕ್ ಕಳ್ಳರ ಬಂಧನ

Webdunia
ಗುರುವಾರ, 15 ಜುಲೈ 2021 (15:19 IST)
ಬಂಗಾರಪೇಟೆ ಪೋಲೀಸರ ಭರ್ಜರಿ ಕಾರ್ಯಚರಣೆ ಕೇರಳಾ ಮೂಲದ ಇಬ್ಬರು ಬೈಕ್ ಕಳ್ಳರನ್ನು ಮಾಲು ಸಮೇತ ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೇರಳ ಮೂಲದ ರೆಹಮಾನ್ ಹಾಗೂ ಅಮೀರ್ ಬಂದಿತ ಬೈಕ್ ಕಳ್ಳರಾಗಿದ್ದು, ಆರೋಪಿಗಳಿಂದ 8 ಲಕ್ಷ ಮೌಲ್ಯದ 9 ಬೈಕ್ ಗಳನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ
, ಇನ್ನು ಬಂಗಾರಪೇಟೆ ಪೋಲೀಸರು ವಾಹನಗಳನ್ನ ತಪಾಸಣೆ ‌ಮಾಡುವ ವೇಳೆ ಪರಾರಿಯಾಗಲು ಯತ್ನಿಸಿದ್ದು ಅನುಮಾನಗೊಂಡು ಚೇಸ್ ಮಾಡಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳತನ ವಿಷಯವನ್ನ ಬಾಯಿಬಿಟ್ಟಿದ್ದಾರೆ.
ಈ ಇಬ್ಬರು ಬೈಕ್ ಕಳ್ಳರು ಬೆಂಗಳೂರಿನ ಶೇಷಾದ್ರಿಪುರಂ, ಕಾಟನ್ ಪೇಟರ ರಾಜಾಜಿನಗರ ಸೇರಿದಂತೆ ಹಲವು ಕಡೆ ಬೈಕ್ ಕಳ್ಳತನ ನಡೆಸಿದ್ದಾರೆ ಎಂದು ತನಿಖೆವೇಳೆ ಬಾಯಿ ಬಿಟ್ಟಿದ್ದಾರೆ ಇನ್ನು ಕೆಜಿಎಫ್ ಎಸ್ಪಿ ಇಲಕ್ಕಿಯಾ ಕರುಣಾಕರ್ ಡಿವೈಎಸ್ ಪಿ ಮುರಳೀದರ್ ರವರ ಮಾರ್ಗದರ್ಶದಲ್ಲಿ ಬಂಗಾರಪೇಟೆ ಸಿಪಿಐ ಬಿ ಸುನೀಲ್ ಕುಮಾರ್, ಎಸ್‌ಐ ಆರ್ ಜಗದೀಶ್ ರೆಡ್ಡಿ ನೇತೃತ್ವದ ತಂಡ ರಚಿಸಿ, ಕಳುವು ಮಾಡ್ತಿದ್ದ ಆರೊಫಿಗಳನ್ನು ಬಂಧಿಸಲು ತನಿಖೆ ನಡೆಸಿದು.
13ರಂದು ಬಂಗಾರಪೇಟೆ ಕೆಎಸ್.ಆರ್ ಟಿಸಿ ಬಸ್ ನಿಲ್ದಣದ ಬಳಿ ವಾಹನಗಳನ್ನು ತಪಾಸಣೆ ನಡೆಸುತ್ತಿದ ವೇಳೆ ಆರೋಪಿಗಳು ಪೋಲೀಸರನ್ನು ನೋಡಿ ಪರರಾಯಗಲು ಯತ್ನಿಸಿದ್ದಾದ್ರು ಅನುಮಾನಗೊಂಡು ಚೇಸ್ ಮಾಡಿ ಹಿಡಿದಾಗ ಬೈಕ್ ಕಳ್ಳತನ ಬಗ್ಗೆ ಬೆಳಕಿಗೆ ಬಂದಿದೆ, ಕಳ್ಳರನ್ನು ಪತ್ತೆ ಹಾಚ್ಚಿ ಮಾಲು ವಶಪಡಿಸಿಕೊಂಡ ತಂಡಕ್ಕೆ ಎಸ್ಪಿ ಇಲಕ್ಕಿಯಾ ಕರುಣಾಕರ್ ಶ್ಲಾಘಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Siddaramaiah: ಕಾಳಿದಾಸನ ನಾಲಿಗೆ ಮೇಲೆ ಬ್ರಹ್ಮ ಅಕ್ಷರ ಬರೆದ ಅನ್ನೋದನ್ನೆಲ್ಲಾ ನಂಬಬೇಡಿ: ಸಿಎಂ ಸಿದ್ದರಾಮಯ್ಯ

ಕೆನಡಾದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಭಾರತದ ವಿದ್ಯಾರ್ಥಿನಿಗೆ ಗುಂಡು ತಗುಲಿ ಸಾವು

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿ: ಮಿಥುನ್ ಚಕ್ರವರ್ತಿ

India's Project Cheetah: Botswanaನಿಂದ ಮುಂದಿನ ತಿಂಗಳೇ ಬರಲಿದೆ ನಾಲ್ಕು ಚೀತಾ

ಮುತ್ತಪ್ಪ ರೈ ಮಗ ರಿಕ್ಕಿ ಮೇಲೆ ಗುಂಡಿನ ದಾಳಿ: ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಪ್ರಕಾಶ್ ರೈ

ಮುಂದಿನ ಸುದ್ದಿ
Show comments