ಬಿಜೆಪಿಗೆ ನಾಚಿಕೆಯಾಗಬೇಕು

Webdunia
ಬುಧವಾರ, 5 ಅಕ್ಟೋಬರ್ 2022 (14:56 IST)
ಹೊನ್ನಾವರದ ಪರೇಶ್ ಮೇಸ್ತಾನದ್ದು ಕೊಲೆಯಲ್ಲ, ಆಕಸ್ಮಿಕ ಸಾವು ಎಂದು ಹೊನ್ನಾವರದ ನ್ಯಾಯಾಲಯಕ್ಕೆ ಸಿಬಿಐ ವರದಿ ಸಲ್ಲಿಸಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು, ಹೊನ್ನಾವರದ ಪರೇಶ್ ಮೇಸ್ತನದ್ದು ಹತ್ಯೆ ಅಲ್ಲ,
ಆಕಸ್ಮಿಕ‌ ಸಾವು ಎಂಬ ಸಿಬಿಐನ ವಿಚಾರಣಾ ವರದಿ ರಾಜ್ಯ ಬಿಜೆಪಿಯ ಮುಖಕ್ಕೆ ಬಡಿದ ತಪರಾಕಿ. ಬಿಜೆಪಿ ಅವರಿಗೆ ಮಾನ-ಮರ್ಯಾದೆ ಇದ್ದರೆ ನಮ್ಮ ಮೇಲೆ ಮಾಡಿದ್ದ ಸುಳ್ಳು ಆರೋಪಕ್ಕಾಗಿ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದ್ದಾರೆ. ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂತಹ ಅಮಾಯಕ ಯುವಕರ ರಕ್ತ ಇದೆ. ಬಿಜೆಪಿ ನಾಯಕರೇ, ನೀವು ಅನುಭವಿಸುತ್ತಿರುವ ಅಧಿಕಾರದ ಕುರ್ಚಿಗೆ ಮೇಸ್ತಾನಂತಹ ಯುವಕರ ರಕ್ತದ ಕಲೆ ಅಂಟಿಕೊಂಡಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಮಾಜಿ ಸಚಿವ ಬೈರತಿ ಬಸವರಾಜ್‌ಗೆ ತಾತ್ಕಾಲಿಕ ರಿಲೀಫ್‌

ಶಬರಿಮಲೆ ಚಿನ್ನ ಕಳವು ಪ್ರಕರಣ: ತನಿಖೆ ಸಂಬಂಧ ಮಹತ್ವದ ಬೆಳವಣಿಗೆ

ಗಾನವಿ ಆತ್ಮಹತ್ಯೆ ಪ್ರಕರಣ: ಫಸ್ಟ್‌ನೈಟ್ ದಿನವೇ ಸೂರಜ್ ನಪುಂಸಕ ಎಂದು ಗೊತ್ತಾಗಿತ್ತು

ಗೋವಾ ನೈಟ್‌ಕ್ಲ‌ಬ್ ಬೆಂಕಿ ಅವಘಡ: ಲೂತ್ರಾ ಸಹೋದರರ ಪೊಲೀಸ್ ಕಸ್ಟಡಿ ವಿಸ್ತರಣೆ, ಇಲ್ಲಿದೆ ಮಾಹಿತಿ

ಮೂರು ಕೃಷ್ಣಮೃಗಗಳ ಬೇಟೆ ಪ್ರಕರಣ, ಸಚಿವ ಈಶ್ವರ್ ಖಂಡ್ರೆ ಖಡಕ್ ಸೂಚನೆ

ಮುಂದಿನ ಸುದ್ದಿ
Show comments