Daily Horoscope
✕

ಹೆಲಿಕಾಪ್ಟರ್ ಪತನ ಬಿಪಿನ್ ರಾವತ್ ಸಾವು

Webdunia
ಬುಧವಾರ, 8 ಡಿಸೆಂಬರ್ 2021 (14:51 IST)
ತಮಿಳುನಾಡಿನ ಊಟಿಯಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದ್ದು, ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದರು 
ಬ್ರಿಗೇಡಿಯರ್ ಜನರಲ್ ಪಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ 14 ಸೈನಿಕರು ಕೊಯಮತ್ತೂರಿನಿಂದ ಊಟಿ ಮತ್ತು ವೆಲ್ಲಿಂಗ್ಟನ್‌ಗೆ IAF Mi = 175V ಸೇನಾ ಹೆಲಿಕಾಪ್ಟರ್‌ನಲ್ಲಿ ಹಾರಿದರು. ನೀಲಗಿರಿ, ಕೂನೂರಿನಲ್ಲಿ ಹೆಲಿಕಾಪ್ಟರ್ ಪತನಗೊಂಡಿದ್ದು, ಅದರಲ್ಲಿದ್ದ 14 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ಅರಣ್ಯದಲ್ಲಿ ಶೋಧ ಕಾರ್ಯ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments